ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಶಿಕ್ಷಕನ ವಿರುದ್ದ ದೂರು
ರಾಜ್ಯ

ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಶಿಕ್ಷಕನ ವಿರುದ್ದ ದೂರು

ಮೂಡುಬಿದ್ರೆ : ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ‌ ಬಂದಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ. ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ…

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ, ಬಂಧಿತರಿಂದ 26 ಲಕ್ಷದ ಸೊತ್ತು ವಶ..!
ರಾಜ್ಯ

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ, ಬಂಧಿತರಿಂದ 26 ಲಕ್ಷದ ಸೊತ್ತು ವಶ..!

ಪುತ್ತೂರು : ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಂದ 26 ಲಕ್ಷದ ಸೊತ್ತು ವಶಕ್ಕೆ ಪಡೆಯಲಾಗಿದೆ. ಮಹಮ್ಮದ್ ರಫೀಕ್, ಇಬ್ರಾಹಿಂ ಕಲಂದರ್ ಮತ್ತು ದಯಾನಂದ ಬಂಧಿತ ಆರೋಪಿಗಳಾಗಿದ್ದಾರೆ. 2.40 ಲಕ್ಷ ನಗದು, 2. ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು, 12.50. ಲಕ್ಷದ ಚಿನ್ನಾಭರಣ ಮತ್ತು ಕೃತ್ಯಕ್ಕೆ…

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಹಾಗೂ ಜಿಲ್ಲಾ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಮತದಾನ ಯಾಕೆ ಬೇಕು? – ಬೀದಿ ನಾಟಕ
ರಾಜ್ಯ

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಹಾಗೂ ಜಿಲ್ಲಾ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಮತದಾನ ಯಾಕೆ ಬೇಕು? – ಬೀದಿ ನಾಟಕ

ಮತದಾನದ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನೆಹರೂ ಮೆಮೋರಿಯಲ್ ಕಾಲೇಜು ಮತ್ತು ಜಿಲ್ಲಾ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಆಯೋಜಿಸಲಾದ ಮತದಾನ ಜಾಗೃತಿ ಕುರಿತಾದ "ಮತದಾನ ಯಾಕೆ ಬೇಕು?" ಎಂಬ ಬೀದಿನಾಟಕವನ್ನು ಕೆವಿಜಿ ವೃತ್ತ ಕುರುಂಜಿಭಾಗ್ ನಲ್ಲಿ ಇಂದು ಮಾರ್ಚ್ 15, ಶುಕ್ರವಾರ ಪ್ರದರ್ಶಿಸಲಾಯಿತು. ಈ ಬೀದಿನಾಟಕವನ್ನು…

ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆ ಸಂಪೂರ್ಣ ಬಂದ್: ಪೇಟಿಎಂ ಯುಪಿಐ ಸೇವೆ ಮುಂದುವರಿಕೆ
ರಾಜ್ಯ

ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆ ಸಂಪೂರ್ಣ ಬಂದ್: ಪೇಟಿಎಂ ಯುಪಿಐ ಸೇವೆ ಮುಂದುವರಿಕೆ

ನವದೆಹಲಿ: ಕೆವೈಸಿ ದಾಖಲಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾರ್ಚ್ 15 ರಿಂದ ಎಲ್ಲಾ ಸೇವೆಗಳ ಮೇಲಿನ ನಿರ್ಬಂಧ ಜಾರಿಗೆ ಬರಲಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಖಾತೆ ಮತ್ತು ಫಾಸ್ಟ್ ಟ್ಯಾಗ್ ಸೇರಿದಂತೆ ವಿವಿಧ ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಅದು ಖಾಲಿಯಾಗುವವರೆಗೆ ಬಳಸಬಹುದು.…

ಲೋಕಸಭಾ ಚುನಾವಣೆ ದಿನಾಂಕ ನಾಳೆ ಪ್ರಕಟ | ಮಾ. 16ರಿಂದಲೇ ನೀತಿ ಸಂಹಿತೆ ಜಾರಿ
ರಾಜ್ಯ

ಲೋಕಸಭಾ ಚುನಾವಣೆ ದಿನಾಂಕ ನಾಳೆ ಪ್ರಕಟ | ಮಾ. 16ರಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ಮಾ.16 ಶನಿವಾರ ಮಧ್ಯಾಹ್ನ ಲೋಕಸಭಾ ಚುನಾವಣಾ ದಿನಾಂಕ ಪ್ರಕಟಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಶನಿವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಲಾಗುವುದು ಎಂದು ಚುನಾವಣಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ. ಚುನಾವಣೆಗೆ ಆಯೋಗವು ಸಿದ್ಧತೆಯಲ್ಲಿ ತೊಡಗಿದ್ದು, ಗುರುವಾರವಷ್ಟೆ,…

ಬೆಳ್ತಂಗಡಿ : ಯೂಟ್ಯೂಬ್ ಚಾನೆಲ್ ಕಚೇರಿಗೆ ಬಂದು ಲಕ್ಷಾಂತರ ಮೌಲ್ಯದ ಕ್ಯಾಮರಾ, ಸಿಸಿ ಕ್ಯಾಮರ ನಗದು ದರೋಡೆ; ಜೀವ ಬೆದರಿಕೆ..!
ರಾಜ್ಯ

ಬೆಳ್ತಂಗಡಿ : ಯೂಟ್ಯೂಬ್ ಚಾನೆಲ್ ಕಚೇರಿಗೆ ಬಂದು ಲಕ್ಷಾಂತರ ಮೌಲ್ಯದ ಕ್ಯಾಮರಾ, ಸಿಸಿ ಕ್ಯಾಮರ ನಗದು ದರೋಡೆ; ಜೀವ ಬೆದರಿಕೆ..!

ಬೆಳ್ತಂಗಡಿ: ಯೂಟ್ಯೂಬ್ ಚಾನೆಲ್ ಕಚೇರಿಗೆ ಬಂದ ವ್ಯಕ್ತಿಯೊಬ್ಬ ಲಕ್ಷಾಂತರ ರೂಪಾಯಿ ಮೌಲ್ಯದ ವೀಡಿಯೋ ಕ್ಯಾಮೆರಾ, ಸೀಸಿ ಟಿವಿ ಹಾಗೂ ಸಾವಿರಾರು ರೂಪಾಯಿ ನಗದು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆಯಲ್ಲಿ ನಡೆದಿದೆ. ಸವಣಾಲು ಗ್ರಾಮದ ನಿವಾಸಿ ಸುದೀಪ್ (24) ಎಂಬವರ ಯೂಟ್ಯೂಬ್ ಚಾನೆಲ್ ಕಚೇರಿಯಲ್ಲಿ ಈ ಕೃತ್ಯ ನಡೆದಿದ್ದು,…

ಕೆ ವಿ ಜಿ ಪಾಲಿಟೆಕ್ನಿಕ್:  ಸಿವಿಲ್ ಇಂಜಿನಿಯರಿಂಗ್  ವಿದ್ಯಾರ್ಥಿ ಸಂಘದ   ಚಟುವಟಿಕೆಗಳ ಉದ್ಘಾಟನೆ
ರಾಜ್ಯ

ಕೆ ವಿ ಜಿ ಪಾಲಿಟೆಕ್ನಿಕ್: ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಚಟುವಟಿಕೆಗಳ ಉದ್ಘಾಟನೆ

ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ಚಾಲನೆ ನೀಡಿದರು. ಸಿವಿಲ್ ವಿಭಾಗದ ಮುಖ್ಯಸ್ಥ ದೇವರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ…

ಕಮಲ ಪಾಳಯಕ್ಕೆ ಮರಳಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ
ರಾಜ್ಯ

ಕಮಲ ಪಾಳಯಕ್ಕೆ ಮರಳಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ

ಮಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಜತೆಗಿನ ಬಿಜೆಪಿ ನಾಯಕರ ಸಂಧಾನ ಯಶಸ್ವಿಯಾಗಿದೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಂಧಾನ ಸಭೆ ನಡೆದಿದ್ದು, ಮಾರ್ಚ್ 15 ರಂದು ಅರುಣ್ ಪುತ್ತಿಲ ಅವರು ಮಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದರೊಂದಿಗೆ ಕಳೆದ ವಿಧಾನಸಭಾ ಚುನಾವಣೆಯಿಂದ ಆರಂಭಗೊಂಡಿದ್ದ…

ಲೋಕಸಭಾ ಚುನಾವಣೆಯ ಮುನ್ನ  ಪೆಟ್ರೋಲ್ ಡೀಸೆಲ್ ದರ ದಿಡೀರ್ ಇಳಿಕೆ
ರಾಜ್ಯ

ಲೋಕಸಭಾ ಚುನಾವಣೆಯ ಮುನ್ನ ಪೆಟ್ರೋಲ್ ಡೀಸೆಲ್ ದರ ದಿಡೀರ್ ಇಳಿಕೆ

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ ಕೇಂದ್ರ ಸರ್ಕಾರ, ದೇಶದ ಜನರಿಗೆ ಗಿಫ್ಟ್ ಕೊಟ್ಟಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಬೆಲೆ ಮೇಲೆ ತಲಾ 2 ರೂಪಾಯಿ ಕಡಿಮೆ ಮಾಡಿ ಆದೇಶ ಹೊರಡಿಸಿದೆ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದ ಹೊಸ ದರಗಳು…

ಖಾಸಗಿ ಬಸ್ಸ್ ನಿರ್ವಾಹಕನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ- ಆರೋಪಿಯ ಬಂಧನ.‌
ರಾಜ್ಯ

ಖಾಸಗಿ ಬಸ್ಸ್ ನಿರ್ವಾಹಕನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ- ಆರೋಪಿಯ ಬಂಧನ.‌

ಸುಳ್ಯದ ತಾಲೂಕು ಮಂಡೆಕೋಲಿನಲ್ಲಿ ತಡರಾತ್ರಿ ಯುವಕನೊಬ್ಬ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕುರಿತು ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಮಾ13ರ ತಡರಾತ್ರಿ ಸುಮಾರು ಒಂದು ಗಂಟೆಯ ಆಸುಪಾಸಿನಲ್ಲಿ ಈ ಘಟನೆ ನಡೆದಿದ್ದು,ಯುವಕನು ಅಪ್ರಾಪ್ತೆ ಯುವತಿಯ ಮನೆಯೊಳಗೆ ಪ್ರವೇಶಿಸಿ ದೌರ್ಜನ್ಯ ಕೃತ್ಯ ಎಸಗಲು ಯತ್ನಿಸಿದಾಗ ಯುವತಿ ಬೊಬ್ಬೆ ಹೊಡೆದುದರಿಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI