ರಾಜ್ಯದ ಗ್ಯಾರಂಟಿ ಅನುಷ್ಠಾನ ಸಮಿತಿಯ ಮಡಿಕೇರಿ ತಾಲೂಕು ಸಮಿತಿ ಸದಸ್ಯರಾಗಿ ಮನು ಪೆರುಮುಂಡ ನೇಮಕ.
ರಾಜ್ಯ

ರಾಜ್ಯದ ಗ್ಯಾರಂಟಿ ಅನುಷ್ಠಾನ ಸಮಿತಿಯ ಮಡಿಕೇರಿ ತಾಲೂಕು ಸಮಿತಿ ಸದಸ್ಯರಾಗಿ ಮನು ಪೆರುಮುಂಡ ನೇಮಕ.

ಕರ್ನಾಟಕ ರಾಜ್ಯ ಸರಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಮಡಿಕೇರಿ ತಾಲೂಕು ಸಮಿತಿ ಸದಸ್ಯರಾಗಿ ಮನು ಪೆರುಮುಂಡ ಗ್ಯಾರಂಟಿ ಅನುಷ್ಠಾನ ಸಮಿತಿ ಅನುಷ್ಠಾನಕ್ಕೆ ಸರಕಾರ ಪ್ರತೀ ತಾಲೂಕು ಮಟ್ಟದಲ್ಲಿ ಸಮಿತಿ ರಚನೆ ಮಾಡಿದ್ದು, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾಗಿ ಪೆರಾಜೆಯ ಮನು ಪೆರುಮುಂಡ ಆಯ್ಕೆಯಾಗಿದ್ದಾರೆ. ಉದ್ಯಮಿಯಾಗಿರುವ ಮನು…

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್
ರಾಜ್ಯ

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ, ಕರ್ನಾಟಕ ಬ್ಯಾಂಕಿನಲ್ಲಿ ನಡೆದ ನಗದು ಹಾಗೂ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ವಿಶೇಷ ತನಿಖಾ ತಂಡ ಆರೋಪಿಗಳಾದ ಬಂಟ್ವಾಳ ತಾಲೂಕಿನ ಗೂಡಿನಬಳಿಯ…

ಸಂಪಾಜೆ : ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ  ನುಗ್ಗಿದ ಕಾರು ; ಪ್ರಯಾಣಿಕರಿಗೆ ಗಾಯ
ರಾಜ್ಯ

ಸಂಪಾಜೆ : ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಕಾರು ; ಪ್ರಯಾಣಿಕರಿಗೆ ಗಾಯ

ಮಾ.11ರಂದು ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹೋಟೆಲ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹನೀಫ್ ಎಂಬವರ ಹೋಟೆಲ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ಕು ಜನ ಪ್ರಯಾಣಿಕರಿಗೆ…

ಡಾ. ಅನುರಾಧಾ ಕುರುಂಜಿಯವರಿಗೆ ಬೆಳ್ತಂಗಡಿ ಗೌಡ ನಂಘದಿಂದ  ಸನ್ಮಾನ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ ಬೆಳ್ತಂಗಡಿ ಗೌಡ ನಂಘದಿಂದ ಸನ್ಮಾನ

ಸುಳ್ಯದ ಉಪನ್ಯಾಸಕರು ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಬೆಳ್ತಂಗಡಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗೌಡರ ಯುವ ವೇದಿಕೆ, ಗೌಡರ ತಾಲೂಕು ಮಹಿಳಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ಮಾರ್ಚ್ 10ರಂದು ಬೆಳ್ತಂಗಡಿಯ ವಾಣಿ ಪಿ ಯು ಕಾಲೇಜು ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ…

ಸುಳ್ಯ ಮಡಿಕೇರಿ ಗಡಿಭಾಗ ಕಡಮಕ್ಕಲ್ಲಿಗೆ ಮಡಿಕೇರಿ ಶಾಸಕ ಮಂತರ್ ಗೌಡ ಭೇಟಿ. ಮುಂದಿನ ದಿನಗಳಲ್ಲಿ ಗಡಿಭಾಗದ ಸಮಸ್ಯೆಗಳನ್ನು ಪರಿಹರಿಸಲು ಒತ್ತು: ಮಂತರ್ ಗೌಡ
ರಾಜ್ಯ

ಸುಳ್ಯ ಮಡಿಕೇರಿ ಗಡಿಭಾಗ ಕಡಮಕ್ಕಲ್ಲಿಗೆ ಮಡಿಕೇರಿ ಶಾಸಕ ಮಂತರ್ ಗೌಡ ಭೇಟಿ. ಮುಂದಿನ ದಿನಗಳಲ್ಲಿ ಗಡಿಭಾಗದ ಸಮಸ್ಯೆಗಳನ್ನು ಪರಿಹರಿಸಲು ಒತ್ತು: ಮಂತರ್ ಗೌಡ

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗಿನ ಗಡಿಭಾಗವಾದ ಕಡಮಕ್ಕಲು ಭಾಗಕ್ಕೆ ದಿಢೀರ್ ಆಗಿ ಮಡಿಕೇರಿ ಶಾಸಕ ಮಂತರ್ ಗೌಡ ಭೇಟಿ ನೀಡಿದ್ದಾರೆ. ಈ ಸಂದರ್ಭ ಆ ಭಾಗದ ನಿವಾಸಿಗಳು ಮುಖ್ಯವಾಗಿ ಗಾಳಿಬೀಡು ಕಡಮಕಲ್ಲು ರಸ್ತೆ ಸಂಪರ್ಕ, ವಿದ್ಯುತ್ ಸಮಸ್ಯೆ ಮೊಬೈಲ್ ಟವರ್ ನ ಸಮಸ್ಯೆ ,ಕುಡಿಯುವ ನೀರಿನ ಸಮಸ್ಯೆ…

ಪುತ್ತೂರು : ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ ; ನಾಲ್ವರಿಗೆ ಗಂಭೀರ ಗಾಯ
ರಾಜ್ಯ

ಪುತ್ತೂರು : ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ ; ನಾಲ್ವರಿಗೆ ಗಂಭೀರ ಗಾಯ

ಪುತ್ತೂರು : ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32),…

ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ – ನಾಲ್ವರಿಗೆ ಗಂಭೀರ ಗಾಯ
ರಾಜ್ಯ

ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ – ನಾಲ್ವರಿಗೆ ಗಂಭೀರ ಗಾಯ

. ಪುತ್ತೂರು ಮಾರ್ಚ್ 10: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ,…

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಆಕಾಂಕ್ಷಿ – ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ – ಡಿವಿ ಸದಾನಂದ ಗೌಡ ಅಚ್ಚರಿಯ ಹೇಳಿಕೆ.
ರಾಜ್ಯ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಆಕಾಂಕ್ಷಿ – ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ – ಡಿವಿ ಸದಾನಂದ ಗೌಡ ಅಚ್ಚರಿಯ ಹೇಳಿಕೆ.

ಮಂಗಳೂರು(ಬೆಂಗಳೂರು): ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದ ಸಂಸದ ಡಿ.ವಿ ಸದಾನಂದಗೌಡ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎನ್ನುವ ಮೂಲಕ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಬೇರೆಯವರಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದೆ. ಕ್ಷೇತ್ರದ…

ಮಾ.31ರಂದು ಕರಿಕೆ ತೋಟಂ,ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿ ಮುತ್ತಪ್ಪ ದೇವರ ವೆಳ್ಳಾಟ್ಟ
ರಾಜ್ಯ

ಮಾ.31ರಂದು ಕರಿಕೆ ತೋಟಂ,ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿ ಮುತ್ತಪ್ಪ ದೇವರ ವೆಳ್ಳಾಟ್ಟ

ಸುಳ್ಯ , ಕೊಡಗು , ಮತ್ತು ಕೇರಳ ಗಡಿ ಭಾಗವಾದ ಕರಿಕೆಯ ತೋಟಂ,ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿ ಮಾ.31ರಂದು ಶ್ರೀ ಮುತ್ತಪ್ಪ ದೇವರ ವೆಳ್ಳಾಟ್ಟ ನಡೆಯಲಿದೆ ಎಂದು ದೈವಸ್ಥಾನದ ಆಡಳಿತ ಟ್ಟಸ್ಟಿಯವರು ತಿಳಿಸಿದ್ದಾರೆ. , ಪರಶಿನಿಯ ಪರಶಿವನ ಅಪರೂಪದ ದಿವ್ಯ ಸಾನಿಧ್ಯವಾದ ಕರಿಕೆ ತೋಟಂ ಮುತ್ತಪ್ಪ ದೇವಸ್ಥಾನದಲ್ಲಿ ಮಾ 31ರಂದು…

ಗ್ರಾಮ ಆಡಳಿತ ಅಧಿಕಾರಿ (V.A.O) ಲಿಖಿತ ಪರೀಕ್ಷೆಗೆ ನಿಮ್ಮ ಮೊಬೈಲ್ ನಲ್ಲೆ ಲೈವ್ ತರಬೇತಿ | ದಾಖಲಾತಿಗೆ ಸಂಪರ್ಕಿಸಿ :- ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ
ರಾಜ್ಯ

ಗ್ರಾಮ ಆಡಳಿತ ಅಧಿಕಾರಿ (V.A.O) ಲಿಖಿತ ಪರೀಕ್ಷೆಗೆ ನಿಮ್ಮ ಮೊಬೈಲ್ ನಲ್ಲೆ ಲೈವ್ ತರಬೇತಿ | ದಾಖಲಾತಿಗೆ ಸಂಪರ್ಕಿಸಿ :- ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ

1000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿಯು ಅಧಿಕೃತ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು ಹುದ್ದೆಗಳ ಲಿಖಿತ ಪರೀಕ್ಷೆಯು ಸದ್ಯದಲ್ಲೇ ನಡೆಯಲಿದೆ. ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆಯ ಅಂಕಗಳ ಮೂಲಕ ನಡೆಯಲಿದ್ದು ಲಿಖಿತ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳು ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯನ್ನು ಸಂಪರ್ಕಿಸಬಹುದು.ಈ ತರಬೇತಿಯು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI