ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ; ವೇಶ್ಯಾವಾಟಿಕೆ ನಿರತರಾಗಿದ್ದಮೂವರ ಬಂಧನ
ಉಜಿರೆ: ಮಾ. 6ರಂದು ಉಜಿರೆಯ ಹಳೇ ಪೇಟೆ ಬಳಿಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ವೇಶ್ಯಾವಾಟಿಕೆ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಉಜಿರೆ ಗ್ರಾಮದ ಹಳೆ ಪೇಟೆ ಬಳಿಯ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ…









