ಬಂಟ್ವಾಳ : ಪರಂಗಿಪೇಟೆಯಲ್ಲಿ ಅರಣ್ಯ ಇಲಾಖೆ ವಾಹನ ಡಿಕ್ಕಿ, ಪಾದಚಾರಿ ಮೃತ್ಯು..!
ಬಂಟ್ವಾಳ: ಮಂಗಳವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಬಳಿ ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಂಭವಿಸಿದೆ.ಪುತ್ತೂರು ಅರಣ್ಯ ಇಲಾಖೆಗೆ ಸೇರಿದ ವಾಹನ ಇದಾಗಿದ್ದು, ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ…










