ಏಷ್ಯಾ ಕಪ್ 2025ರ ಟಿ20 ಪಂದ್ಯದಲ್ಲಿ ಭಾರತಕ್ಕೆ ಪಾಕಿಸ್ತಾನ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ
ಏಷ್ಯಾ ಕಪ್ 2025ರ ಟಿ20 ಪಂದ್ಯದಲ್ಲಿ ಭಾರತವು ಪಾಕಿಸ್ತಾನ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು ಭಾರತದ ಬೌಲರ್‌ಗಳ ಪ್ರಭಾವಿ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ ಕೇವಲ 127 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡಿತು. ಸಹಿಬ್ಜಾದ ಫರ್ಹಾನ್ (40) ಮತ್ತು…










