ಪೇರಡ್ಕ ಉರೂಸ್ ಸಮಾರಂಭ . ಪೇರಡ್ಕ ಗೂನಡ್ಕ ಹಿಂದಿನಿಂದಲೂ ಸೌಹಾರ್ದತೆಯ ಪ್ರದೇಶ; ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್
ಪೇರಡ್ಕ ಗೂನಡ್ಕ ಪ್ರದೇಶವು ಹಿಂದಿನಿಂದಲೂ ಸೌಹಾರ್ದತೆಯ ಪ್ರದೇಶವಾಗಿದೆ. ಇಲ್ಲಿ ಹಲವಾರು ಸರ್ವಧರ್ಮಿಯರು ಪಾಲ್ಗೊಳ್ಳುತ್ತಿರುವುದು ಸಂತಸ ತಂದಿದೆ. ನಾವೆಲ್ಲರು ಜಾತ್ಯಾತೀತ ಮನೋಭಾವದಿಂದ ಸಹಬಾಳ್ವೆಯ ಜೀವನ ಸಡೆಸಬೇಕು ರಾಜಕೀಯ ಜೀವನದಲ್ಲಿ ಟೀಕೆಗಳು ಸಹಜ ಅದಕ್ಕೆಲ್ಲ ಎದೆ ಗುಂದುವನು ನಾನಲ್ಲ ಸೌಹಾರ್ಧತೆಯನ್ನು ನನ್ನ ಪೂರ್ವಿಕರಿಂದ ತಂದೆ- ತಾಯಿಯಿಂದ ಕಲಿತಿರುತ್ತೇನೆ ಎಂದು ಕರ್ನಾಟಕ ವಿಧಾನ…









