ಸುಳ್ಯ ಬಿ ಜೆ ಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ: ಉಪಾಧ್ಯಕ್ಷರಾಗಿ ರಾಕೇಶ್ ಕೆಡೆಂಜಿ.
ಸುಳ್ಯ ಬಿ ಜೆ ಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಯವರನ್ನು ಆಯ್ಕೆ ಮಾಡಲಾಗಿದ್ದು ಉಪಾಧ್ಯಕ್ಷರಾಗಿ ರಾಕೇಶ್ ರೈ ಕೆಡೆಂಜಿ, ಪ್ರಾ ಕಾರ್ಯದರ್ಶಿಯಾಗಿ ಯತೀಶ್ ಆರ್ವರ್ ಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸುಳ್ಯ ಬಿ ಜೆ ಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಯವರನ್ನು ಆಯ್ಕೆ ಮಾಡಲಾಗಿದ್ದು ಉಪಾಧ್ಯಕ್ಷರಾಗಿ ರಾಕೇಶ್ ರೈ ಕೆಡೆಂಜಿ, ಪ್ರಾ ಕಾರ್ಯದರ್ಶಿಯಾಗಿ ಯತೀಶ್ ಆರ್ವರ್ ಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ತೋಟಕ್ಕೆ ಲಗ್ಗೆ ಇಟ್ಟಿದ್ದ ಕಾಡಾನೆಯನ್ನು ಗಸ್ತಿಯಲ್ಲಿದ್ದ ಅರಣ್ಯ ಸಿಬಂದಿ ಓಡಿಸಿದ ಘಟನೆ ಫೆ. 1ರ ರಾತ್ರಿ ನಡೆದಿದೆ. ರಾತ್ರಿ ಹೇರ ಬಳಿಯ ತೋಟದಲ್ಲಿ ಒಂಟಿ ಕಾಡಾನೆ ಇರುವ ಮಾಹಿತಿ ಬಂದು ಸ್ಥಳಕ್ಕೆ ತೆರಳಿದ ಅರಣ್ಯ ಇಲಾಖೆ ಸಿಬಂದಿ, ಸ್ಥಳೀಯರ ಸಹಕಾರದಲ್ಲಿ ಕಾಡಾನೆಯನ್ನು ಕಾರ್ಯಾಚರಣೆ…
:ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಹಾಡಹಗಲೇ ಎಗರಿಸಿದ ಇಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರ ವಿಶೇಷ ತಂಡ ಬಂಧಿಸಿದೆ.ಪುತ್ತೂರು ನರಿಮೊಗರು ಗ್ರಾಮದ ಮುಕ್ವೆ ನಿವಾಸಿ ನೌಶಾದ್ ಬಿ ಎ (36) ಮತ್ತು ಸುಲಿಗೆಗೆ ಸಹಕರಿಸಿದ ಕಾಸರಗೋಡು ಉದ್ಯಾವರ ನಿವಾಸಿ ಚಂದ್ರಮೋಹನ್ (42)…
ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಹಾಡಹಗಲೇ ಎಗರಿಸಿದ ಇಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಪುತ್ತೂರು ನರಿಮೊಗರು ಗ್ರಾಮದ ಮುಕ್ವೆ ನಿವಾಸಿ ನೌಶಾದ್ ಬಿ ಎ (36) ಮತ್ತು ಸುಲಿಗೆಗೆ ಸಹಕರಿಸಿದ ಕಾಸರಗೋಡು ಉದ್ಯಾವರ ನಿವಾಸಿ ಚಂದ್ರಮೋಹನ್…
ಬಜ್ಪೆ : ಗುರುಪುರ ಫಲ್ಗುಣಿ ನದಿಯ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.ನಾಪತ್ತೆಯಾದ ಯುವಕನನ್ನು ಮಳಲಿ ಮಟ್ಟಿ ತಿಮ್ಮೊಟ್ಟು ನಿವಾಸಿ ಚೇತನ್ ಪೂಜಾರಿ ( 27) ಎಂದು ತಿಳಿದು ಬಂದಿದೆ. ಗುರುವಾರ ಸಂಜೆಯಿಂದ ಗುರುಪುರ ಫಲ್ಗುಣಿ ನದಿ ಸೇತುವೆಯಲ್ಲಿ…
ಕಡಬ: ರಸ್ತೆ ಬದಿಯ ಪೊದೆಗಳಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಬೆಂಕಿಯ ಕೆನ್ನಾಲೆಗೆ ಹಸಿ ಮರವೊಂದಕ್ಕೆ ಬೆಂಕಿ ಹಬ್ಬಿ ಧಗಧಗೆನೆ ಹೊತ್ತಿ ಉರಿದ ಘಟನೆ ನೂಜಿಬಾಳ್ತಿಲ ಗ್ರಾಮದ ಗೋಳಿಯಡ್ಕ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬೆಂಕಿ ಬಿದ್ದಿರುವುದನ್ನು ಕಂಡು ವಾಹನ ಸವಾರರು, ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಆಕಸ್ಮಿಕವಾಗಿ ಬೆಂಕಿ…
ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್‍ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗಿದ್ದು, ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್‍ನ ಮೀನುಗಾರರು ಬೋಟ್‍ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ. ಮುಳುಗಡೆಯಾಗಿರುವ ಬೋಟ್‍ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು, ಲಕ್ಷಾಂತರ ಮೌಲ್ಯದ ಬೋಟ್‍ಗೆ ಹಾನಿಯಾಗಿದೆ. ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ…
ಅಸಲಿಯಂತೆ ಕಾಣುವ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದು ವಂಚಿಸಿದ ಬಗ್ಗೆ ಇಬ್ಬರ ವಿರುದ್ದ ಮಹಿಳಾ ಸಹಕಾರಿ ಸಂಘದ ವ್ಯವಸ್ಥಾಪಕಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ನೆಲ್ಯಾಡಿ ನಿವಾಸಿಗಳಾದ ಸೆಬಾಸ್ಟಿಯನ್ ಹಾಗೂ ಡಾನಿಶ್ ಆರೋಪಿಗಳು. ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ವ್ಯವಸ್ಥಾಪಕಿ…
ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ರಸ್ತೆ ಮಧ್ಯೆ ಎರಡು ಗುಂಪುಗಳು ಹೊಡೆದಾಡಿಕೊಂಡ ಘಟನೆ ಫೆ.1 ರಂದು ರಾತ್ರಿ ನಡೆದಿದೆ. ಹಣ್ಣು ವಿತರಕ ಪಿಕ್ ಅಪ್ ವಾಹನ ಮತ್ತು ಕಾರಿನಲ್ಲಿ ಬಂದ ಎರಡು ಗುಂಪುಗಳು ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಹೊಡೆದಾಡಿಕೊಂಡಿದ್ದಾರೆ. ಯಾವ ಕಾರಣಕ್ಕೆ ಹೊಡೆದಾಟ ನಡೆದಿದೆ ಎನ್ನುವ…
ಬೆಳ್ತಂಗಡಿ : ಫೆ,1 ರಂದು ಲಾಯಿಲ ಬಳಿ ಕಾರು ಚಾಲಕ ಹಿಂದಿನಿಂದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ರಿಕ್ಷಾ ಚಾಲಕ ಹಾಗೂ ರಿಕ್ಷಾದಲ್ಲಿದ್ದ ಮಗುವಿಗೆ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ನಡೆದಿದೆ. ಬೆಳ್ತಂಗಡಿ ಕಸಬಾ ಗ್ರಾಮದ ನಿವಾಸಿ ಅರಿಸ್ (35)…
Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes