ಪೆರಾಜೆ ಗ್ರಾಮದಲ್ಲಿ ಒಂಟಿ ಸಲಗದ ಸಂಚಾರ: ಬಿಳಿಯಾರಿನಲ್ಲಿ ರಸ್ತೆ ಬದಿ ನಿಂತಿದ್ದ ಓಮ್ನಿ ಕಾರಿನ ಮೇಲೆ ತುಳಿದು ಹಾನಿ : ಚಾಲಕ ಸಣ್ಣ ಗಾಯದೊಂದಿಗೆ ಪಾರು.
ಒಂಟಿಸಲಗವೊಂದು ಪೆರಾಜೆ ಗ್ರಾಮದಲ್ಲಿ ಸುತ್ತಾಡಿ ಪಯಸ್ವಿನಿ ನದಿ ದಾಟಿ ಪೂಮಲೆ ಬೆಟ್ಟಕ್ಕೆ ತೆರಳುವ ಸಂದರ್ಭ ಬಿಳಿಯಾರಿನಲ್ಲಿ ನಿಂತಿದ್ದ ಓಮಿನಿ ಕಾರಿಗೆ ಹಾನಿ ಮಾಡಿ ತೆರಳಿರುವ ಘಟನೆ ಇಂದು ಬೆಳಿಗ್ಗೆ 8.30 ರ ವೇಳೆಗೆ ನಡೆದಿದೆ, ಪೆರಾಜೆಯ ಉಧ್ಯಮಿ ಉನೈಸ್ ಪೆರಾಜೆಯವರ ಕಾರು ಇದಾಗಿದ್ದು, ಕಾರಿನ ಚಾಲಕ ಗೂನಡ್ಕ ಅವಿನಾಶ್…










