ಸಿಎಂ ಕೊಡಗು ಭೇಟಿ ಹಿನ್ನೆಲೆ : ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ
ಜ.25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಮತ್ತು ಪೂರ್ಣಗೊಂಡಿರುವ ಯೋಜನೆಗಳನ್ನು ಉದ್ಘಾಟಿಸಲು ವಿರಾಜಪೇಟೆ ಹಾಗೂ ಮಡಿಕೇರಿಗೆ ಆಗಮಿಸುತ್ತಿರುವ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸುಮಾರು ಒಂದು ಸಾವಿರ ಪೊಲೀಸರನ್ನು ಮಡಿಕೇರಿ ಮತ್ತು ವಿರಾಜಪೇಟೆ ಭಾಗದಲ್ಲಿ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ. ಜಿಲ್ಲಾ…










