ಉಡುಪಿ: ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ…!
ಉಡುಪಿ: ಬನ್ನಂಜೆಯಲ್ಲಿ ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆ ನಡೆದಿದೆ. ಜೆಎಮ್‌ಟಿ ಬಸ್ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ ಬಂದಿದ್ದ ಖಾಸಗಿ ಬಸ್ ವೊಂದರ ಮ್ಯಾನೇಜರ್ ಹಾಗೂ ಚಾಲಕರಾದ ಬುರನ್ ಮತ್ತು ಸುದೀಪ್…










