ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶ
ಹುಳ್ಳಿಯಲ್ಲಿ ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ. ಲಾರಿ ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದು, 3 ಸಾವಿರ ಲೀಟರ್ ಸುಟ್ಟ ಆಯಿಲ್ ಸಾಗಿಸಲು ಕಬ್ಬಿಣದ ಸ್ಮಾಪ್ ಮಾರಾಟಗಾರರ ಹೆಸರಿನಲ್ಲಿ 7 ಲಕ್ಷ ರೂಪಾಯಿ ನಕಲಿ ಬಿಲ್ ಸೃಷ್ಟಿಸಲಾಗಿತ್ತು.…










