ಕಾಸರಗೋಡು: ತಾಯಿ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತ್ಯು…!
ಕಾಸರಗೋಡು: ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತಪಟ್ಟ ಘಟನೆ ಬಂಬ್ರಾಣದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ, ಎರಡೂವರೆ ತಿಂಗಳ ಹಸುಳೆ ಮೃತಪಟ್ಟಿದೆ. ಮಲಗಿಕೊಂಡು ಎದೆಹಾಲು ಕುಡಿಯುತ್ತಿದ್ದ ಮಗು ಎಷ್ಟು ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾಗ ಕುಂಬಳೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು…









