ಪುತ್ತೂರು: ಕಾರು-ಲಾರಿ ಅಪಘಾತ ಕಾರಲ್ಲಿದ್ದ ಮೆಸ್ಕಾಂ ಅಧಿಕಾರಿಗೆ ಗಂಭೀರ ಗಾಯ
ಡಿ.28ರಂದು ತಡರಾತ್ರಿ ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂದಿರದ ತಿರುವಿನಲ್ಲಿಇಕೋಸ್ಪೋರ್ಟ್ಸ್ ಕಾರು ಹಾಗೂ ಈಚರ್ ಲಾರಿ ಮಧ್ಯೆ ಅಪಘಾತ ಸಂಭವಿಸಿ ಕಾರಲ್ಲಿದ್ದ ಮೆಸ್ಕಾಂ ಅಧಿಕಾರಿ ಗಂಭೀರ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಇಕೋಸ್ಪೋರ್ಟ್ಸ್ ಕಾರು ಮತ್ತು ಎದುರುಗಡೆಯಿಂದ ಬರುತ್ತಿದ್ದ ಈಚರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನ…










