ಬೆಳ್ತಂಗಡಿ – ಕರಿಮಣಿ ಸರ ಕದ್ದ ಇಬ್ಬರು ಕಳ್ಳಿಯರು ಅರೆಸ್ಟ್.
ಬೆಳ್ತಂಗಡಿ ಡಿಸೆಂಬರ್ 21: ಸರಕಾರಿ ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ಕರಿಮಣಿ ಸರಕಳ್ಳತನ ಮಾಡಿದ್ದ ಇಬ್ಬರು ಕಳ್ಳಿಯರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ತಿರುಪುರ್ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30) ಎಂದು ಗುರುತಿಸಲಾಗಿದೆ.ಆರೋಪಿಗಳು ಡಿಸೆಂಬರ್ 12ರಂದು ವಾರಿಜಾ ಅವರು…










