ಕಡಬದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಬೆನ್ನಟ್ಟಿದ ಕಾಡಾನೆಗಳು- ಭಯಭೀತಗೊಂಡು ಓಡಿ ತಪ್ಪಿಸಿಕೊಳ್ಳುವ ಭರದಲ್ಲಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲು.
ಡಿ.16ರ ಶನಿವಾರ ಮುಂಜಾನೆ ಇಲ್ಲಿನ ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ) ದ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳ ಗುಂಪೊಂದು ಬೆನ್ನಟ್ಟಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಸಂಭವಿಸಿದೆ. ನಿಗಮದ ಟಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್…










