ಬೆಂಗಳೂರು–ಮುಂಬೈ ರೈಲು ಸಂಪರ್ಕ ಬಲವರ್ಧನೆ: ಹೊಸ ಸೂಪರ್‌ಫಾಸ್ಟ್ ರೈಲು ಸೇವೆಗೆ ತೇಜಸ್ವಿ ಸೂರ್ಯ ಕೃತಜ್ಞತೆ
ಬೆಂಗಳೂರು, ಸೆಪ್ಟೆಂಬರ್ 27:ಮುಂಬೈ ಮತ್ತು ಬೆಂಗಳೂರನ್ನು ನೇರವಾಗಿ ಸಂಪರ್ಕಿಸುವ ಹೆಚ್ಚುವರಿ ಸೂಪರ್‌ಫಾಸ್ಟ್ ರೈಲು ಸೇವೆ ಪ್ರಾರಂಭವಾಗಲಿದ್ದು, ಇದರಿಂದ ಲಕ್ಷಾಂತರ ಪ್ರಯಾಣಿಕರಿಗೆ ಲಾಭವಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಕಳೆದ 30 ವರ್ಷಗಳಿಂದ ಈ…










