ಮಂಗಳೂರಿನಿಂದ ಹೊರಟ ಸರಕು ಹಡಗಿನ ಮೇಲೆ ಕ್ಷಿಪಣಿ ದಾಳಿ
ರಾಜ್ಯ

ಮಂಗಳೂರಿನಿಂದ ಹೊರಟ ಸರಕು ಹಡಗಿನ ಮೇಲೆ ಕ್ಷಿಪಣಿ ದಾಳಿ

ಮಂಗಳೂರು: ಮಂಗಳೂರಿನಿಂದ ಶೆಲ್‌ ಕಂಪೆನಿಯ ವೈಮಾನಿಕ ಇಂಧನವನ್ನು ಹೊತ್ತು ನೆದರ್ಲೆಂಡ್‌ಗೆ ತೆರಳುತ್ತಿದ್ದ ಸರಕು ಹಡಗಿನ ಮೇಲೆ ಯೆಮೆನ್‌ ಸಮೀಪ ಕಡಲ್ಗಳ್ಳರು ಕ್ಷಿಪಣಿ ದಾಳಿ ನಡೆಸಿದ್ದಾರೆ. ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಉತ್ಪಾದನೆಯಾದ ವೈಮಾನಿಕ ಇಂಧನವನ್ನು ಶೆಲ್‌ ಕಂಪೆನಿಯು ಖರೀದಿಸಿ ಡಿ.6 ರಂದು ನೆದರ್ಲೆಂಡ್‌ಗೆ ಸಾಗಾಟ ಮಾಡುತ್ತಿತ್ತು. ಈ ವೇಳೆ ಕಡಲ್ಗಳ್ಳರು ದಾಳಿ…

ಸಂಸತ್ ದಾಳಿಯ ಮಾಸ್ಟರ್ ಮೈಂಡ್‌ ಲಲಿತ್ ಝಾ ಬಂಧನ
ರಾಷ್ಟ್ರೀಯ

ಸಂಸತ್ ದಾಳಿಯ ಮಾಸ್ಟರ್ ಮೈಂಡ್‌ ಲಲಿತ್ ಝಾ ಬಂಧನ

ನವದೆಹಲಿ: ಸಂಸತ್ ದಾಳಿಯ ಮಾಸ್ಟರ್ ಮೈಂಡ್ ಕೋಲ್ಜತಾ ಮೂಲದ ಲಲಿತ್ ಝಾನನ್ನು ದೆಹಲಿಯಲ್ಲಿ ಗುರುವಾರ ರಾತ್ರಿ ಬಂಧಿಸಿದ್ದಾರೆ. ಕಳೆದ ಬುಧವಾರ ಲೋಕಸಭೆಗೆ ನುಗ್ಗಿ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಝಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲೋಕಸಭೆ ಕಲಾಪದ ವೇಳೆ ಹೊಗೆಬಾಂಬ್ ಸಿಡಿಸುವ…

ಲೋಕಸಭೆಯಲ್ಲಿ ಸಂಸದರ ಪಾಸ್ ಪಡೆದು ಒಳ ನುಗ್ಗಿದ ಆಗಂತುಕರು..! ಹಿಂದಿನ ಸಂಸತ್ ಭವನ ಧಾಳಿಯ ದಿನವೇ ಭಾರೀ ಭದ್ರತಾ ಲೋಪ:
ರಾಜ್ಯ

ಲೋಕಸಭೆಯಲ್ಲಿ ಸಂಸದರ ಪಾಸ್ ಪಡೆದು ಒಳ ನುಗ್ಗಿದ ಆಗಂತುಕರು..! ಹಿಂದಿನ ಸಂಸತ್ ಭವನ ಧಾಳಿಯ ದಿನವೇ ಭಾರೀ ಭದ್ರತಾ ಲೋಪ:

ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಭಾರಿ ಭದ್ರತಾ ಲೋಪ ಸಂಭವಿಸಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದ ವೇಳೆ ಯುವಕನೊಬ್ಬ ವೀಕ್ಷಕರು ಕೂರುವ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದಾನೆ. ಇದರಿಂದ ಕಲಾಪಕ್ಕೆ ಅಡ್ಡಿಯಾಯಿತು. ಕೂಡಲೇ ಆತನನ್ನು ವಶಕ್ಕೆ ಪಡೆಯಲಾಗಿದೆ. ಹೀಗಾಗಿ ಕಲಾಪ ಮುಂದೂಡಲಾಗಿದೆ.ದಿಢೀರ್ ಗ್ಯಾಲರಿಯಿಂದ ಜಿಗಿದ ಯುವಕನೊಬ್ಬ ಸ್ಮೋಕ್ ಕ್ರ‍್ಯಾಕರ್‌ವೊಂದನ್ನು ಸ್ಪ್ರೇ…

ಉಳ್ಳಾಲ: ಅಕ್ರಮ ಸಾರಾಯಿ ಘಟಕಕ್ಕೆ ಅಬಕಾರಿ ಪೊಲೀಸರಿಂದ ದಾಳಿ
ರಾಜ್ಯ

ಉಳ್ಳಾಲ: ಅಕ್ರಮ ಸಾರಾಯಿ ಘಟಕಕ್ಕೆ ಅಬಕಾರಿ ಪೊಲೀಸರಿಂದ ದಾಳಿ

ಉಳ್ಳಾಲ ಠಾಣೆ ವ್ಯಾಪ್ತಿಯ ಕಿನ್ಯಾ ಗ್ರಾಮದ ಸಾಂತ್ಯಗುತ್ತು ಬಳಿ ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿ 2240 ಲೀಟರ್ ಸ್ಪಿರಿಟ್ ಮತ್ತು 222 ಲೀಟರ್ ನಕಲಿ ಲಿಕ್ಕರ್ ವಶಪಡಿಸಿಕೊಂಡ ಘಟನೆ ನಡೆದಿದೆ. ಸಾಂತ್ಯಗುತ್ತು ನಿವಾಸಿ ನಿತ್ಯಾನಂದ ಭಂಡಾರಿ ಎಂಬಾತನ ಮನೆಗೆ ದಾಳಿ ನಡೆದಿದೆ.ಕಿನ್ಯಾದಲ್ಲಿ ಸ್ಪಿರಿಟ್…

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ – 60 ಲಕ್ಷ ಮೌಲ್ಯದ ಚಿನ್ನ ವಶಕ್ಕೆ
ರಾಜ್ಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ – 60 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ 969 ಗ್ರಾಂ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಮೂರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಇಂಡಿಯನ್ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದ ಪ್ರಯಾಣಿಕರ ತಪಾಸಣೆ ವೇಳೆ ಈ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ. ಮೂವರು ಪ್ರಯಾಣಿಕರು…

ಮಂಗಳೂರು: ಯುವಕನಿಗೆ ಚೂರಿ ಇರಿದು ಹತ್ಯೆ..!
ರಾಜ್ಯ

ಮಂಗಳೂರು: ಯುವಕನಿಗೆ ಚೂರಿ ಇರಿದು ಹತ್ಯೆ..!

ಯುವಕನೋರ್ವನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ನಗರ ಹೊರವಲಯದ ಉಳ್ಳಾಲ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತ ಕಾಲನಿ ಎಂಬಲ್ಲಿ ನಡೆದಿದೆ.ಸಾರಸ್ವತ ಕಾಲನಿ ನಿವಾಸಿ ವರುಣ್ (28) ಹತ್ಯೆಗೊಳಗಾದ ಯುವಕ. ಕೊಲ್ಯ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು.…

ಮಂಗಳೂರು: ಪ್ರಯಾಣಿಕರೇ ಗಮನಿಸಿ…ಬೆಂಗಳೂರು ಮಂಗಳೂರು ರೈಲು ಸಂಚಾರ ಒಂದು ವಾರ ರದ್ದು
ರಾಜ್ಯ

ಮಂಗಳೂರು: ಪ್ರಯಾಣಿಕರೇ ಗಮನಿಸಿ…ಬೆಂಗಳೂರು ಮಂಗಳೂರು ರೈಲು ಸಂಚಾರ ಒಂದು ವಾರ ರದ್ದು

ಬೆಂಗಳೂರು: ಹಾಸನ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣ ಕಾಮಗಾರಿಗಾಗಿ ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.ಡಿಸೆಂಬರ್ 14 ರಿಂದ 18 ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ…

ಮಂಗಳೂರು: ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವು..!
ರಾಜ್ಯ

ಮಂಗಳೂರು: ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವು..!

ಮಂಗಳವಾರ ಸಂಜೆ 4 ರ ಸುಮಾರಿಗೆ ನಗರದ ಲೇಡಿಹಿಲ್ ಬಳಿಯ ಮಂಗಳೂರು ಮಹಾನಗರಪಾಲಿಕೆಯ ಈಜುಕೊಳದಲ್ಲಿ ವ್ಯಕ್ತಿಯೋರ್ವರು ಮುಳುಗಿ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. ಮೃತನನ್ನು ಬಿಹಾರ ಮೂಲದ ಅಭಿಷೇಕ್ (35) ಎಂದು ಗುರುತಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ನಿರ್ವಹಣೆ ಮಾಡುವ ಈ ಈಜುಕೊಳದಲ್ಲಿ ಈಜುವಾಗ ಈ ದುರ್ಘಟನೆ ಸಂಭವಿಸಿದೆ ಎಂದು…

ಸಿರಿಕುರಲ್ ನಗರ ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ
ರಾಜ್ಯ

ಸಿರಿಕುರಲ್ ನಗರ ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ

ಸಿರಿಕುರಲ್ ನಗರ ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ:ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮಕ್ಕೆ ಒಳಪಡುವ ಪೆರಾಜೆ ಗ್ರಾಮದ ಬಳಿ ಕಲ್ಚರ್ಪೆಯ ಸಿರಿ ಕುರಲ್ ನಗರದ ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಉತ್ಸವ ಸಮಿತಿಯ ಆಶ್ರಯಲ್ಲಿ ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ…

ಬೆಳ್ತಂಗಡಿ : ಬಸ್ಸು ಹತ್ತುವಾಗ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಮಾಲೆ ಎಗರಿಸಿದ ಕಳ್ಳರು
ರಾಜ್ಯ

ಬೆಳ್ತಂಗಡಿ : ಬಸ್ಸು ಹತ್ತುವಾಗ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಮಾಲೆ ಎಗರಿಸಿದ ಕಳ್ಳರು

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಮಹಿಳೆಯು ಬಸ್ಸು ಹತ್ತುವಷ್ಟರಲ್ಲಿ ಕೊರಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಮಾಲೆಯನ್ನು ದೋಚಿದ ಘಟನೆ ನಡೆದಿದೆ.ಉಜಿರೆ ನಿವಾಸಿ ವಾರಿಜ ಟಿ (53) ಅವರು ಮಂಗಳವಾರ ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್ ಆರ್ ಟಿ ಸಿ ಬಸ್ಸು ಹತ್ತುವಷ್ಟರಲ್ಲಿ ಯಾರೋ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI