ಮಡಿಕೇರಿ : ಹನಿಟ್ರ್ಯಾಪ್ ಗೆ ಸಿಲುಕಿದ ನಿವೃತ್ತ ಯೋಧ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ..?:
ಮಡಿಕೇರಿ : ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ಹನಿಟ್ರ್ಯಾಪ್ ನಲ್ಲಿ ಸಿಲುಕಿ ಯುವತಿಯ ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತು ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ಸಂಭವಿಸಿದೆ.ಈತನನ್ನು ಪ್ರೀತಿಯ ನಾಟಕವಾಡಿ ಬಲೆಗೆ ಕೆಡವಿ ಹನಿಟ್ರ್ಯಾಪ್ ಮಾಡಿದ ಯುವತಿಯನ್ನು ಜೀವಿತಾ ಎಂದು ಗುರುತಿಸಲಾಗಿದೆ.ಮಡಿಕೇರಿ ನಗರದ ಉಕ್ಕುಡ ನಿವಾಸಿ ಸಂದೇಶ್ (38) ನಾಪತ್ತೆಯಾದ ನಿವೃತ್ತ ಯೋಧ. ಜೀವಿತಾ…








