ಕಾರ್ಕಳ – ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ ಬೈಕ್ ಸವಾರ ಸಾವು…!!
ಕಾರ್ಕಳ : ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಬೈಲೂರಿನಲ್ಲಿ ಸಂಭವಿಸಿದೆ.ಪಳ್ಳಿ ಕೋಕೈಕಲ್ಲು ನಿವಾಸಿ ನಾಗರಾಜ್ (20) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಯರ್ಲಪಾಡಿ – ಗೋವಿಂದೂರು ಕಡೆಯಿಂದ ಬರುತ್ತಿದ್ದ ಬಸ್‌ಗೆ…










