ಸುಳ್ಯದಲ್ಲಿ ಇಸ್ರೋ ಸಂಸ್ಥೆಯ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್: ಸಾವಿರಾರು ವಿದ್ಯಾರ್ಥಿಗಳಿಂದ ಬಾಹ್ಯಾಕಾಶ ಯೋಜನೆಗಳ ಮಾದರಿ ವೀಕ್ಷಣೆ.
ಭಾರತದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೋದ ಸಾಧನೆಗಳನ್ನು ಪರಿಚಯಿಸುವ "ಸ್ಪೇಸ್ ಆನ್ ವ್ಹೀಲ್" ಮೊಬೈಲ್ ಬಸ್ ಸುಳ್ಯಕ್ಕೆ ಆಗಮಿಸಿತು, ಸುಳ್ಯ ಚೆನ್ನಕೇಶವ ದೇವಸ್ಥಾನ ವಠಾರದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಬಾಹ್ಯಾಕಾಶ ಯೋಜನೆಗಳ ಮಾದರಿವೀಕ್ಷಣೆಗೆ ಅನುವು ಮಾಡಿಕೊಡಲಾಯಿತು . ದಕ್ಷಿಣ…








