ಉಪ್ಪಿನಂಗಡಿ: ಹೃದಯಾಘಾತದಿಂದ ವಿದ್ಯಾರ್ಥಿ ಸಾವು..!
ರಾಜ್ಯ

ಉಪ್ಪಿನಂಗಡಿ: ಹೃದಯಾಘಾತದಿಂದ ವಿದ್ಯಾರ್ಥಿ ಸಾವು..!

ಉಪ್ಪಿನಂಗಡಿ: ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯ ಕೌಕ್ರಾಡಿಯಲ್ಲಿ ನಡೆದಿದೆ.ಮೃತ ಪಟ್ಟ ವಿದ್ಯಾರ್ಥಿಯನ್ನು ಕೌಕ್ರಾಡಿ ನಿವಾಸಿಯಾಗಿರುವ ಶಾಂತಿ ಬೆಟ್ಟು ನಿವಾಸಿ ಯೂಸುಫ್ ಅವರ ಪುತ್ರ ಮಹಮ್ಮದ್ ಇರ್ಫಾನ್ (18) ಎಂದು ಗುರುತಿಸಲಾಗಿದೆ.ಮೃತ ಇರ್ಫಾನ್ ಎ.ಸಿ ಮೆಕ್ಯಾನಿಂಗ್ ವ್ಯಾಸಂಗವನ್ನು ಮಾಡುತ್ತಿದ್ದರು. ಇವರು ತಂದೆ,ತಾಯಿ ಸಹೋದರರು, ಮೂವರು ಸಹೋದರಿಯರನ್ನು…

ಕಡಬ:ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು
ರಾಜ್ಯ

ಕಡಬ:ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

:ಕಡಬ: ತಿಂಗಳ ಹಿಂದೆ ಕಡಬದ ಐತ್ತೂರು ಸಮೀಪ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ ನಿವಾಸಿ ಚೋಮ ಅವರು ಚಿಕಿತ್ಸೆ ಫಲಕಾರಿಯಾಗದೆ ನ.7ರಂದು ಮೃತಪಟ್ಟಿದ್ದಾರೆ. ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭಿರ ಗಾಯಗೊಂಡಿದ್ದರು. ಬಳಿಕ ಅವರು ಆಸ್ಪತ್ರೆಯಲ್ಲಿ…

ಬಿಗ್ ಬಾಸ್ ಖ್ಯಾತಿಯ ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ .ಪುತ್ತೂರು ಪೇಟೆಯಲ್ಲಿ ಎರಡು ತಿಂಗಳ ಅಂತರದಲ್ಲಿ ನಡೆದ ಎರಡನೇ ಹತ್ಯೆ..
ರಾಜ್ಯ

ಬಿಗ್ ಬಾಸ್ ಖ್ಯಾತಿಯ ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ .
ಪುತ್ತೂರು ಪೇಟೆಯಲ್ಲಿ ಎರಡು ತಿಂಗಳ ಅಂತರದಲ್ಲಿ ನಡೆದ ಎರಡನೇ ಹತ್ಯೆ..

ಪುತ್ತೂರು : ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ ಹತ್ಯೆಯಾದವರು. ಕೆಲ ಗಂಟೆಗಳ…

ಕಲ್ಲೇಗ ಟೈಗರ್ಸ್ ತಂಡದ ಪ್ರಮುಖ ನಾಯಕನ ಬರ್ಬರ ಹತ್ಯೆ
ರಾಜ್ಯ

ಕಲ್ಲೇಗ ಟೈಗರ್ಸ್ ತಂಡದ ಪ್ರಮುಖ ನಾಯಕನ ಬರ್ಬರ ಹತ್ಯೆ

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಹುಲಿವೇಷ ತಂಡಗಳಲ್ಲಿ ಒಂದಾದ ಕಲ್ಲೇಗ ಟೈಗರ್ಸ್ ತಂಡದ ಪ್ರಮುಖ ನಾಯಕನನ್ನು ದುಷ್ಕರ್ಮಿಗಳು ತಲವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ.ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರೂ ನಗರ ಜಂಕ್ಷನ್‌ನಲ್ಲಿ ಅಟ್ಟಾಡಿಸಿಕೊಂಡು ಹೋಗಿ ಕಡಿದು ಹತ್ಯೆ…

ಮಡಿಕೇರಿ ಕಳ್ಳತನ ಪ್ರಕರಣ :ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೋಲಿಸರು: ಆರೋಪಿಯ ಬಂಧನ.
ರಾಜ್ಯ

ಮಡಿಕೇರಿ ಕಳ್ಳತನ ಪ್ರಕರಣ :ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೋಲಿಸರು: ಆರೋಪಿಯ ಬಂಧನ.

ಮಡಿಕೇರಿ ನ.6 : ಜಿಲ್ಲಾ ಕೇಂದ್ರ ಮಡಿಕೇರಿಯ ಹೃದಯ ಭಾಗದ ಮನೆಯೊಂದರಲ್ಲಿದ್ದ ವೃದ್ಧ ಮಹಿಳೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆ ನಡೆದು ಹನ್ನೆರಡು ಗಂಟೆ ಕಳೆಯುವಷ್ಟರಲ್ಲೆ, ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಲಾಗಿದ್ದು, ಈತನ…

ಅಂತರಾಷ್ಟ್ರೀಯ ಕ್ರಿಕೆಟ್ ನ ಇತಿಹಾದಲ್ಲಿ ಮೊದಲ ಬಾರಿ ಟೈಮ್ಡ್ ಔಟ್ ಆದ ಶ್ರೀಲಂಕಾದ ಆಟಗಾರ.ಸಾಮಾಜಿಕ ಜಾಲತಾಣದಲ್ಲಿ ಬಿರುಸುಗೊಂಡ ಪರ ವಿರೋಧದ ಚರ್ಚೆ.
ರಾಜ್ಯ

ಅಂತರಾಷ್ಟ್ರೀಯ ಕ್ರಿಕೆಟ್ ನ ಇತಿಹಾದಲ್ಲಿ ಮೊದಲ ಬಾರಿ ಟೈಮ್ಡ್ ಔಟ್ ಆದ ಶ್ರೀಲಂಕಾದ ಆಟಗಾರ.
ಸಾಮಾಜಿಕ ಜಾಲತಾಣದಲ್ಲಿ ಬಿರುಸುಗೊಂಡ ಪರ ವಿರೋಧದ ಚರ್ಚೆ.

ದೆಹಲಿ ನವೆಂಬರ್ 06: ಇಂದು ದೆಹಲಿಯಲ್ಲಿ ನಡೆದ ಬಾಂಗ್ಲಾದೇಶ ಮತ್ತು ಶ್ರೀಲಂಕಾ ನಡುವಿನ ಪಂದ್ಯ ಒಂದು ವಿಶೇಷ ಘಟನೆಗೆ ಸಾಕ್ಷಿಯಾಯಿತು. ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಆಟಗಾರನೊಬ್ಬ ಟೈಮ್ಡ್ ಔಟ್ (timedout) ಆಗಿದ್ದಾರೆ.ಶ್ರೀಲಂಕಾದ ಬ್ಯಾಟ್ಸ್ ಮನ್ ಏಂಜೆಲೊ ಮ್ಯಾಥ್ಯೂಸ್ ಟೈಮಡ್ ಔಟ್ ಆದ ಆಟಗಾರ. ಸೋಮವಾರ ದೆಹಲಿಯಲ್ಲಿ ಬಾಂಗ್ಲಾದೇಶ ವಿರುದ್ಧದ…

ಮಡಿಕೇರಿ : ನಿವೃತ್ತ ಪೊಲೀಸ್ ಅಧಿಕಾರಿ ಮನೆಗೇ ನುಗ್ಗಿದ ಚೋರ : ಮಹಿಳೆ ಮೇಲೆ ಹಲ್ಲೆ
ರಾಜ್ಯ

ಮಡಿಕೇರಿ : ನಿವೃತ್ತ ಪೊಲೀಸ್ ಅಧಿಕಾರಿ ಮನೆಗೇ ನುಗ್ಗಿದ ಚೋರ : ಮಹಿಳೆ ಮೇಲೆ ಹಲ್ಲೆ

ಮಡಿಕೇರಿ ನ.5 : ನಿವೃತ್ತ ಪೊಲೀಸ್ ಅಧಿಕಾರಿಯ ಮನೆಗೇ ನುಗ್ಗಿದ ಚೋರನೊಬ್ಬ ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ ತಾಳಿ ಸರವನ್ನು ಕದ್ದೊಯ್ಯಲು ಯತ್ನಿಸಿದ ಘಟನೆ ಮಡಿಕೇರಿ ನಗರದ ಹೃದಯ ಭಾಗದಲ್ಲಿ ನಡೆದಿದೆ.ನಗರದ ಐಡಿಬಿಐ ಬ್ಯಾಂಕ್ ಎದುರು ವಾಸವಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಎಂ.ಸಿ.ಪ್ರಭಾಕರ್ ಅವರ ಮನೆಗೆ ಇಂದು…

ಕಾಪು – ಅಡಿಕೆ ಕೊಯ್ಯುತ್ತಿದ್ದ ವೇಳೆ ಕರೆಂಟ್ ಶಾಕ್ ಗೆ ಯುವಕ ಸಾವು.
ರಾಜ್ಯ

ಕಾಪು – ಅಡಿಕೆ ಕೊಯ್ಯುತ್ತಿದ್ದ ವೇಳೆ ಕರೆಂಟ್ ಶಾಕ್ ಗೆ ಯುವಕ ಸಾವು.

ಕಾಪು : ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿ ಅಡಿಕೆ ತೆಗೆಯುವ ವೇಳೆ ಕರೆಂಟ್ ಹೊಡೆದು ಯುವಕ ಸಾವನಪ್ಪಿದ ಘಟನೆ ಕಾಪು ತಾಲೂಕು ಕುರ್ಕಾಲು ಗ್ರಾಮದಲ್ಲಿ ನಡೆದಿದೆ.ಮೃತ ಯುವಕನನ್ನು ಮಹಾರಾಷ್ಟ ಮೂಲದ ಪವನ್ ಶ್ರವಣ್ ಸೇವಂತ್ (20) ಎಂದು ಗುರುತಿಸಲಾಗಿದೆ. ಈತ ಅಡಿಕೆ ತೆಗೆಯಲು ಹೋಗಿದ್ದ ಯುವಕ ಕಬ್ಬಿಣದ…

ಹಳೆಗೇಟು ಅಟೋರಿಕ್ಷಾಕ್ಕೆ ಓಮ್ನಿ ಢಿಕ್ಕಿ : ರಿಕ್ಷಾ ಚಾಲಕ ಮೃತ್ಯು : ಪ್ರಯಾಣಿಕ ಗಂಭೀರ ಗಾಯ.
ರಾಜ್ಯ

ಹಳೆಗೇಟು ಅಟೋರಿಕ್ಷಾಕ್ಕೆ ಓಮ್ನಿ ಢಿಕ್ಕಿ : ರಿಕ್ಷಾ ಚಾಲಕ ಮೃತ್ಯು : ಪ್ರಯಾಣಿಕ ಗಂಭೀರ ಗಾಯ.

ಅಟೋರಿಕ್ಷಾಕ್ಕೆ ಓಮ್ನಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಸುಳ್ಯದ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ.ಮೃತಪಟ್ಟ ರಿಕ್ಷಾ ಚಾಲಕನನ್ನು ಜಾಲ್ಸೂರು ಗ್ರಾಮದ ಅರಿಯಡ್ಕದ ಬಾಬು ಪಾಟಾಳಿ ಎಂದು ಗುರುತಿಸಲಾಗಿದೆ. ಅವರುಜಾಲ್ಸೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಕರೆತಂದು ಹಿಂತಿರುಗಿ ಹೋಗುತ್ತಿದ್ದಾಗ ಅಟೋರಿಕ್ಷಾಕ್ಕೆ…

ಬೆಲೆಬಾಳುವ ಕರಿಮಣಿ ಸರದೊಂದಿಗೆ ಯುವತಿ ಪರಾರಿ .
ರಾಜ್ಯ

ಬೆಲೆಬಾಳುವ ಕರಿಮಣಿ ಸರದೊಂದಿಗೆ ಯುವತಿ ಪರಾರಿ .

ಮಂಗಳೂರು ನಗರದ ಮನೆಯೊಂದಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ಬೆಲೆಬಾಳುವ ಕರಿಮಣಿಯೊಂದಿಗೆ ಪರಾರಿಯಾದ ಘಟನೆ ನಗರದ ಕದ್ರಿ ಬಾರೆಬೈಲ್ ಎಂಬಲ್ಲಿ ನಡೆದಿದೆ.ಮಂಡ್ಯ ಮೂಲದ ಯುವತಿಯೊಬ್ಬಳು ಮಂಗಳೂರಿನ ಕದ್ರಿ ಬಾರೆಬೈಲ್ ಎಂಬಲ್ಲಿನ ಮನೆಯೊಂದರಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಅನಾರೋಗ್ಯದ ನೆಪ ಹೇಳಿ ಹೋಗಿ ಊರಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI