ಕುಂದಾಪುರ ಯಕ್ಷಗಾನದ ಮೇಲೂ ರಾಜಕೀಯ ವೈಷಮ್ಯ – ಪುಟಾಣಿ ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿದ ಪೊಲೀಸರು
ಕುಂದಾಪುರ : ಪುಟಾಣಿ ಮಕ್ಕಳ ಯಕ್ಷಗಾನವನ್ನು ಕ್ಷುಲ್ಲಕ ರಾಜಕಾರಣಕ್ಕೆ ಅರ್ಧಕ್ಕೆ ನಿಲ್ಲಿಸಿದ ಘಟನೆ ಕುಂದಾಪುರ ತಾಲೂಕಿನ ಹೇರಿಕುದ್ರುವಿನಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.ಕರಾವಳಿಯ ಗಂಡುಕಲೆ ಎಂದೇ ಕರೆಯಲ್ಪಡು ಯಕ್ಷಗಾನದ ವಿಚಾರದಲ್ಲೂ ಇದೀಗ ರಾಜಕೀಯ ಮಾಡಲು ಪ್ರಾರಂಭವಾಗಿದ್ದು, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯಿಂದ…










