ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಡಾ. ಅನುರಾಧಾ ಕುರುಂಜಿ
ರಾಜ್ಯ

ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಡಾ. ಅನುರಾಧಾ ಕುರುಂಜಿ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಬೆಂಗಳೂರು ಇವರು ಅಕ್ಟೋಬರ್ 14 ಮತ್ತು 15 ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಬೆಸೆಂಟ್ ಪಾರ್ಕ್ ನಲ್ಲಿ ಹಮ್ಮಿಕೊಂಡ “ನಾನೂ,,,,,,ನಾಯಕ-23” ಎಂಬ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿದದಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾರೆ.…

ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ರಾಜ್ಯಸರಾಕರ ಹೊಸ ನಿಯಮ ಜಾರಿ:ಮದುವೆ ರಾಜಕೀಯ ಸಮಾರಂಭ ಸಮಾವೇಶಗಳಲ್ಲಿ ಪಟಾಕಿ ಬ್ಯಾನ್ -ಸಿಎಂ ಸಿದ್ದರಾಮಯ್ಯ.
ರಾಜ್ಯ

ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ರಾಜ್ಯಸರಾಕರ ಹೊಸ ನಿಯಮ ಜಾರಿ:ಮದುವೆ ರಾಜಕೀಯ ಸಮಾರಂಭ ಸಮಾವೇಶಗಳಲ್ಲಿ ಪಟಾಕಿ ಬ್ಯಾನ್ -ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ರಾಜಕೀಯ ಸಮಾರಂಭ, ಸಮಾವೇಶ, ಕಾರ್ಯಕ್ರಮಗಳಲ್ಲಿ ಪಟಾಕಿ ಬ್ಯಾನ್ ಮಾಡಲಾಗಿದೆ. ಮದುವೆ, ಗಣೇಶ ಉತ್ಸವ, ಎಲ್ಲ ಮೆರವಣಿಗೆಗಳಲ್ಲಿ ಇನ್ಮುಂದೆ ಪಟಾಕಿ ನಿಷೇಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ರಾಜ್ಯಸರಾಕರ ಹೊಸ ನಿಯಮ ಜಾರಿ ಮಾಡಿದ್ದು, ರಾಜ್ಯದಲ್ಲಿ ಪಟಾಕಿ ಮಾರಾಟಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ…

ಇನ್ನು ಮುಂದೆ ಕಾವೇರಿ ತೀರ್ಥೋದ್ಭವ ಸಂದರ್ಭ ತೀರ್ಥ ಕೊಂಡಯ್ಯಲು ಪ್ಲ್ಯಾಸ್ಟಿಕ್ ಪ್ಲಾಸ್ಟಿಕ್ ಕ್ಯಾನ್ ಬಳಸುವಂತಿಲ್ಲ..
ರಾಜ್ಯ

ಇನ್ನು ಮುಂದೆ ಕಾವೇರಿ ತೀರ್ಥೋದ್ಭವ ಸಂದರ್ಭ ತೀರ್ಥ ಕೊಂಡಯ್ಯಲು ಪ್ಲ್ಯಾಸ್ಟಿಕ್ ಪ್ಲಾಸ್ಟಿಕ್ ಕ್ಯಾನ್ ಬಳಸುವಂತಿಲ್ಲ..

ಮಡಿಕೇರಿ ಅ.10 : ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಅ.17 ರಂದು ರಾತ್ರಿ 1.27 ನಿಮಿಷಕ್ಕೆ (18 ರ ಬೆಳಗ್ಗೆ) “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ಜರುಗಲಿದ್ದು, ಈ ಸಮಯದಲ್ಲಿ ದೇವಾಲಯಕ್ಕೆ ಬರುವ ಭಕ್ತಾದಿಗಳು / ಯಾಥ್ರಾರ್ತಿಗಳು ಶ್ರೀ ಕಾವೇರಿಯ ಪವಿತ್ರ ತೀರ್ಥವನ್ನು ಶೇಖರಿಸಿಕೊಂಡು…

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚಿನ್ನಮ್ಮ ಅವರು ಭೇಟಿ ನೀಡಿದ್ದಾರೆ.
ರಾಜ್ಯ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚಿನ್ನಮ್ಮ ಅವರು ಭೇಟಿ ನೀಡಿದ್ದಾರೆ.

ನಿನ್ನೆ ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ಅವರು ಆ.9ರ ಸೋಮವಾರ ಬೆಳಗ್ಗೆ ಶ್ರೀ ದೇವರ ದರ್ಶನ ಪಡೆದರು. ಕ್ಷೇತ್ರದಲ್ಲಿ ಇಂದು ವಿವಿಧ ಸೇವೆ ನೆರವೇರಿಸಲಿದ್ದಾರೆ. ದೇವೇಗೌಡರು ನಿನ್ನೆ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ, ಸಕಲೇಶಪುರ ಮತ್ತು ಕುಕ್ಕೆ…

ಸುಳ್ಯ ಚಲಿಸುತ್ತಿದ್ದ ಬಸ್ಸು ಹತ್ತಲು ಹೋದ ಅಲೆಟ್ಟಿಯ ವ್ಯಕ್ತಿ: ರಸ್ತೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು.
ರಾಜ್ಯ

ಸುಳ್ಯ ಚಲಿಸುತ್ತಿದ್ದ ಬಸ್ಸು ಹತ್ತಲು ಹೋದ ಅಲೆಟ್ಟಿಯ ವ್ಯಕ್ತಿ: ರಸ್ತೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು.

ಸುಳ್ಯ ಚಲಿಸುತ್ತಿದ್ದ ಬಸ್ಸು ಹತ್ತಲು ಹೋದ ವ್ಯಕ್ತಿಯೊಬ್ಬರು ರಸ್ತೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿ ವ್ಯಕ್ತಿ ಸಾವನಪ್ಪಿರುವ ಘಟನೆ ವರದಿಯಾಗಿದೆ, ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಮೃತಪಟ್ಟ ದುರ್ದೈವಿ.ಸುಳ್ಯ ಆಲೆಟ್ಟಿ ಕ್ರಾಸ್ ಬಳಿಯಲ್ಲಿ ಶನಿವಾರ ಸಂಜೆ ಖಾಸಗಿ ಬಸ್ಸು ಹತ್ತಲು ಕರುಣಾಕರ ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು…

ಏಕದಿನ ವಿಶ್ವಕಪ್ : ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ ಜಯ
ರಾಜ್ಯ

ಏಕದಿನ ವಿಶ್ವಕಪ್ : ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ ಜಯ

ಚೆನ್ನೈ : ಎಂ ಚಿದಂಬರ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆದ ಪಂದ್ಯಾಟದಲ್ಲಿ ಭಾರತವು 6 ವಿಕೆಟ್ ಗಳಿಂದ ಜಯಿಸಿದೆ.ಟಾಸ್ ಗೆದ್ದು ಬ್ಯಾಟಿಂಗ್ ಆಯ್ದು ಕೊಂಡ ಆಸ್ಟ್ರೇಲಿಯಾ ಭಾರತದ ಬೌಲಿಂಗ್ ದಾಳಿಗೆ 49.3 ಓವರ್ ಗಳಲ್ಲಿ 199 ರನ್ಸ್ ಅಷ್ಟೇ ಗಳಿಸಿತು.ಆಸ್ಟ್ರೇಲಿಯಾ ಪರ ಸ್ಟಿವ್ ಸ್ಮಿತ್ ಗರಿಷ್ಠ 46 ರನ್ಸ್…

ಕೈಕಂಬ: ಬೈಕ್‌ಗೆ ಟಿಪ್ಪರ್‌ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು .
ರಾಜ್ಯ

ಕೈಕಂಬ: ಬೈಕ್‌ಗೆ ಟಿಪ್ಪರ್‌ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು .

ಕೈಕಂಬ: ಟಿಪ್ಪರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಮಂಗಳೂರು -ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಗಂಜಿಮಠದ ಮುಚ್ಚಾರು ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್‌ ಸವಾರ ಎಚ್‌ಡಿಎಫ್‌ಸಿ ಬ್ಯಾಂಕಿನ ಉದ್ಯೋಗಿ, ಗುರುಪುರ ಹೊಸಮನೆ ನಿವಾಸಿ ಸಚಿನ್ ಕುಮಾರ್ ಆಚಾರ್ಯ (33) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.…

ಮಂಗಳೂರು: ಬೈಕ್‌ಗೆ ಕಾರು ಡಿಕ್ಕಿ; ಸವಾರರಿಬ್ಬರು ಗಂಭೀರ
ರಾಜ್ಯ

ಮಂಗಳೂರು: ಬೈಕ್‌ಗೆ ಕಾರು ಡಿಕ್ಕಿ; ಸವಾರರಿಬ್ಬರು ಗಂಭೀರ

ಮಂಗಳೂರು: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಣ್ಣೀರುಬಾವಿ ಬೀಚ್ ಬಳಿ ರಾತ್ರಿ ನಡೆದಿದೆ. ಗಾಯಗೊಂಡವರನ್ನು ಬೆಂಗರೆ ನಿವಾಸಿ ನಝೀರ್ ಎಂಬವರ ಮಗ ಮೊಯ್ದಿನ್ ನಾಝಿಮ್ ಮತ್ತು ಅವರ ಸ್ನೇಹಿತ ಸಾಲೆತ್ತೂರು ನಿವಾಸಿ ಅನಸ್ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡಿರುವ…

ಸುಳ್ಯದ ನೆಲ್ಲೂರು ಕೇಮ್ರಾಜೆಯಲ್ಲಿ ವಿದ್ಯುತ್ ಶಾಕ್‌ ಹೊಡೆದು‌ ಮಹಿಳೆ ಮೃತ್ಯು
ರಾಜ್ಯ

ಸುಳ್ಯದ ನೆಲ್ಲೂರು ಕೇಮ್ರಾಜೆಯಲ್ಲಿ ವಿದ್ಯುತ್ ಶಾಕ್‌ ಹೊಡೆದು‌ ಮಹಿಳೆ ಮೃತ್ಯು

ಮನೆಗೆ ಅಳವಡಿಸಿದ್ದ ಇನ್ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ‌ ಗ್ರಾಮದ ಬೊಮ್ಮಾರಿನಿಂದ‌ ವರದಿಯಾಗಿದೆ.ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ಪ್ರಾಯ) ಎಂಬವರೇ ಮೃತ ದುರ್ದೈವಿ.ಲಲಿತಾ ರವರು ದಿನಂಪ್ರತಿ ಮಲಗುವ ಸಮಯದಲ್ಲಿ‌ ಇನ್ವರ್ಟರ್ ಗೆ ವಿದ್ಯುತ್…

ಬೆಂಗಳೂರಿನ ಆನೇಕಲ್ ಬಳಿ ಪಟಾಕಿ‌ ಮಳಿಗೆಯಲ್ಲಿ ಬೆಂಕಿ ಅವಘಡ : ಸಾವಿನ ಸಂಖ್ಯೆ 12ಕ್ಕೆ ಏರಿಕೆ
ರಾಜ್ಯ

ಬೆಂಗಳೂರಿನ ಆನೇಕಲ್ ಬಳಿ ಪಟಾಕಿ‌ ಮಳಿಗೆಯಲ್ಲಿ ಬೆಂಕಿ ಅವಘಡ : ಸಾವಿನ ಸಂಖ್ಯೆ 12ಕ್ಕೆ ಏರಿಕೆ

ಆನೇಕಲ್, ಅ.7: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪ ಪಟಾಕಿ ಮಳಿಗೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ಅವಘಡ ಸಂಭವಿಸಿದ್ದು, ತಮಿಳುನಾಡಿನಿಂದ ಬಂದ ಪಟಾಕಿಯನ್ನು ಲಾರಿಯಿಂದ ಇಳಿಸುವ ವೇಳೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI