ಕೆಎಸ್ಆರ್ಟಿಸಿ ಪಲ್ಲಕ್ಕಿ ಬಸ್’ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಚಾಲನೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ 100 ನೂತನ ಕರ್ನಾಟಕ ಸಾರಿಗೆ, 40 ಹವಾ ನಿಯಂತ್ರಣ ರಹಿತ ಹಾಗೂ 4 ಎಸಿ ಅತ್ಯಾಧುನಿಕ ಸ್ಲೀಪರ್ ಬಸ್ಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಬೆಳಗ್ಗೆ 10ಗಂಟೆಗೆ…









