ಕೆ.ವಿ.ಜಿ.ಪಾಲಿಟೆಕ್ನಿಕ್ : ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ ನಿಂದ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ
ಕೆವಿಜಿ ಪಾಲಿಟೆಕ್ನಿಕ್ ನ ಎನ್ ಎಸ್ ಎಸ್ ಹಿರಿಯ ವಿದ್ಯಾರ್ಥಿಗಳ ಸಂಘ "ಸೇವಾ ಸಂಗಮ ಟ್ರಸ್ಟ್ (ರಿ.) ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನಡೆಯಿತು. ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ…










