ಕಡಬ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಪ್ರಕರಣ: ಓರ್ವನ ಬಂಧನ.
ಕಡಬ ತಾಲ್ಲೂಕಿನ ಮರ್ಧಾಳದಲ್ಲಿ ಮಸೀದಿ ಕಾಂಪೌಂಡ್ ಒಳಗೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ ಕೂಗಿರುವ ಆರೋಪದಲ್ಲಿ ಇಬ್ಬರು ಯುವಕರ ಮೇಲೆ ಪ್ರಕರಣ ದಾಖಲಾಗಿದ್ದು, ಒಬ್ಬರನ್ನು ಬಂಧಿಸಲಾಗಿದೆ. ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್ (25) ಬಂಧಿತ ಆರೋಪಿ.ಕೀರ್ತನ್ ಹಾಗೂ ಕೈಕಂಬ ನಡ್ತೋಟ ನಿವಾಸಿ ಸಚಿನ್ ಎಂಬವರು ಭಾನುವಾರ ರಾತ್ರಿ ಬೈಕ್‌ನಲ್ಲಿ…










