ಬೆಳ್ತಂಗಡಿ: ಸೈಡ್ ಕೊಡುವ ವಿಚಾರದಲ್ಲಿ ಬೈಕ್ ಸವಾರನಿಗೆ ಕಾರು ಸವಾರರಿಂದ ಹಲ್ಲೆ – ರೊಚ್ಚಿಗೆದ್ದ ಸಾರ್ವಜನಿಕರಿಂದ ಕಾರು ಸವಾರರಿಗೆ ಹಿಗ್ಗಾಮುಗ್ಗ ಥಳಿತ
ಬೆಳ್ತಂಗಡಿ: ರಸ್ತೆಯಲ್ಲಿ ಹೋಗುವಾಗ ಸೈಡ್ ಕೊಡುವ ವಿಚಾರದಲ್ಲಿ ಕಾರು-ಬೈಕ್ ಅಪಘಾತವಾಗಿ ಮಾರಾಮಾರಿ ನಡೆದ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಸ್ ನಿಲ್ದಾಣ ಬಳಿ ನಡೆದಿದೆ.ಬೈಕ್-ಕಾರು ಡಿಕ್ಕಿಯಾಗಿದೆ. ಆದ್ದರಿಂದ ಕಾರಿನಲ್ಲಿದ್ದ ಮೂವರು ಯುವಕರು ಬೈಕ್ ಸವಾರನ ಮೇಲೆ ಯದ್ವಾತದ್ವಾ ಹಲ್ಲೆ ಮಾಡಿದ್ದಾರೆ. ಹೆಲ್ಮೆಟ್ ನಿಂದ ಬೈಕ್ ಸವಾರನ ಮೇಲೆ…










