ಮಂಗಳೂರು: ಬೈಕ್‌ಗೆ ಕಾರು ಡಿಕ್ಕಿ; ಸವಾರರಿಬ್ಬರು ಗಂಭೀರ
ಮಂಗಳೂರು: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಣ್ಣೀರುಬಾವಿ ಬೀಚ್ ಬಳಿ ರಾತ್ರಿ ನಡೆದಿದೆ. ಗಾಯಗೊಂಡವರನ್ನು ಬೆಂಗರೆ ನಿವಾಸಿ ನಝೀರ್ ಎಂಬವರ ಮಗ ಮೊಯ್ದಿನ್ ನಾಝಿಮ್ ಮತ್ತು ಅವರ ಸ್ನೇಹಿತ ಸಾಲೆತ್ತೂರು ನಿವಾಸಿ ಅನಸ್ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡಿರುವ…










