ಎಸ್.ಜೆ.ಬಿ. ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ಜೆ ನೇಮಕ.
ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಶನ್ ಕಮಿಟಿ ಅಧ್ಯಕ್ಷರು, ಆರ್.ವಿ. ಇಂಜಿನಿಯರಿಂಗ್ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರು ಅಲ್ಲದೆ ಎಲ್.ಐ.ಸಿ. ಚೇರ್‌ಮೆನ್/ಸದಸ್ಯರು, ವಿ.ಟಿ.ಯು. ಬೆಳಗಾವಿ ಆಗಿರುವ ಡಾ.…










