ಸುಳ್ಯ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ.
ಪುತ್ತೂರು: ಸುಳ್ಯ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದಾಗಿ ತಿಳಿದು ಬಂದಿದೆ. ಘಟನೆ ವಿವರ:ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನೋರ್ವ ಇದ್ದ ಎಂದು ಹಿಂದೂ ಯುವಕರ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪದಲ್ಲಿ ಸುಳ್ಯ ಠಾಣಾ ಪೊಲೀಸರು ಆರೋಪಿತ ಯುವಕರನ್ನು ವಶಕ್ಕೆ ಪಡೆದಿದ್ದರು.…









