ಗಾಂಧಿನಗರ ಮದರಸದಲ್ಲಿ ಸ್ವಾತoತ್ರ್ಯ ಸಂಭ್ರಮ
ಸಹೋದರತೆ, ಸಮಾನತೆಯ ಸಂವಿಧಾನದ ಆಶಯದಡಿಯಲ್ಲಿ ದೇಶ ಇಂದಿಗೂ ಸುಭದ್ರ:ಕೆ. ಎಂ. ಮುಸ್ತಫ
ಗಾಂಧಿನಗರ ಜುಮ್ಮಾ ಮಸ್ಜಿದ್, ಮುನವ್ವಿರುಲ್ ಇಸ್ಲಾಂ ಮದರಸ ಆಶ್ರಯದಲ್ಲಿ 77 ನೇ ಸ್ವಾತಂತ್ರ ದಿನಾಚರಣೆ ಮದರಸ ವಠಾರದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಜುಮ್ಮಾ ಮಸ್ಜಿದ್ ಅಧ್ಯಕ್ಷ ಕೆ. ಎಂ. ಮುಸ್ತಫ ನೆರವೇರಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ ಮಾತನಾಡಿ…










