ಸುಳ್ಯ: ಚಂದ್ರಯಾನ -3 ಯಶಸ್ಸಿನಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕದ ವಿಜ್ಞಾನಿ ವೇಣುಗೋಪಾಲ್ ಭಟ್ ರವರ ಮನೆಗೆ ಭೇಟಿ ನೀಡಿ ಅವರ ತಂದೆ ತಾಯಿಗೆ ಅಭಿನಂದಿಸಿ ಗೌರವಿಸಿದ ಕಾಂಗ್ರೆಸ್ ನಿಯೋಗ
ಭಾರತದ ಬಾಹ್ಯಕಾಶ ಸಂಸ್ಥೆ ಇಸ್ರೋದ ಮಹಾತ್ವಂಕಾಕ್ಷಿ ಚಂದ್ರಯಾನ -3 ಯೋಜನೆ ಯಶಸ್ವಿ ಯಾಗಿ ಉಡ್ಡಯನ ಗೊಂಡು ಚಂದ್ರನ ದಕ್ಷಿಣ ದ್ರುವದಲ್ಲಿ ಯಶಸ್ವಿ ಯಾಗಿ ಲ್ಯಾಂಡ್ ಆಗಿ ಜಗತ್ತಿನಲ್ಲಿ 4 ನೇ ರಾಷ್ಟ್ರವಾಗಿ ಹೊರಹೋಮ್ಮಿದ ಈ ಅಭೂತ ಪೂರ್ವ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕ ಗ್ರಾಮದ ಶ್ರೀ ಅನಂತೇಶ್ವರ ಭಟ್ ರವರ…









