ಕೆ.ವಿ.ಜಿ.ಪಾಲಿಟೆಕ್ನಿಕ್:ಸ್ವಾತಂತ್ರ್ಯ ದಿನಾಚರಣೆ
ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಧ್ವಜಾರೋಹಣ ನೆರವೇರಿಸಿ ಆಚರಣೆಯ ಮಹತ್ವವನ್ನು ವಿವರಿಸಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು, ಉಪ ಪ್ರಾಂಶುಪಾಲ ಶ್ರೀಧರ್ ಎಂ.ಕೆ, ಅಕಾಡೆಮಿಕ್ ಡೀನ್ ಚಂದ್ರಶೇಖರ ಎಮ್.ಎನ್, ಕಛೇರಿ ಅಧೀಕ್ಷಕ ರುಗಳಾದ ಶಿವರಾಮ ಕೇರ್ಪಳ,…










