ತಲಪಾಡಿ ಗ್ರಾ.ಪಂ. ಚುನಾವಣೆ :ಬಿಜೆಪಿ ಬೆಂಬಲಿತರ ಅಡ್ಡ ಮತದಾನ; SDPI ತೆಕ್ಕೆಗೆ ಅಧ್ಯಕ್ಷ ಸ್ಥಾನ..
ಮಂಗಳೂರು : ಬಿಜೆಪಿ ತತ್ವ ಸಿದ್ಧಾಂತ ಮತ್ತು ಎಸ್ಡಿಪಿಐ ತತ್ವ ಸಿದ್ಧಾಂತವೇ ಬೇರೆ. ಆದರೇ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನವು ಬಿಜೆಪಿ ಬೆಂಬಲಿತ ಸದಸ್ಯರ ಅಡ್ಡಮತದಾನದಿಂದ ಎಸ್ಡಿಪಿಐ ಪಾಲಾಗಿದೆ.13 ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 10 ಎಸ್ಡಿಪಿಐ ಬೆಂಬಲಿತ ಸದಸ್ಯರು…










