ಮಂಗಳೂರು – ಮಕ್ಕಳ ಜೊತೆ ಅಸಭ್ಯ ವರ್ತನೆ :ಇಬ್ಬರು ತಳ್ಳುಗಾಡಿ ವ್ಯಾಪಾರಿಗಳು ಪೊಲೀಸ್ ವಶಕ್ಕೆ….!!
ಮಂಗಳೂರು : ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಬ್ಬರು ತಳ್ಳುಗಾಡಿ ವ್ಯಾಪಾರಿಗಳನ್ನು ಮಹಿಳಾ ಪೊಲೀ್ಸು ಅರೆಸ್ಟ್ ಮಾಡಿದ್ದಾರೆ.ಬಂಧಿತರನ್ನು ಅಮರ್ ಮತ್ತು ಸೂರಜ್ ಬಂಧಿತ ಆರೋಪಿಗಳು. ಇವರು ಅತ್ತಾವರದಲ್ಲಿ ನಡೆದುಕೊಂಡು ಹೋಗುವ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ, ಮಕ್ಕಳು ಹಾದು ಹೋಗುವಾಗ ಹಿಂಬಾಲಿಸಿ, ಕೆಟ್ಟ ದೃಷ್ಠಿಯಿಂದ ನೋಡುವ…










