ಸುಬ್ರಹ್ಮಣ್ಯ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ಇದರ ವತಿಯಿಂದ ಪ್ರತಿಭಟನೆ!! ಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ಹೇಯ ಕ್ರತ್ಯವನ್ನು ಖಂಡಿಸಿ ಸಮಗ್ರ ತನಿಖೆಯನ್ನು ನಡೆಸುವಂತೆ ಆಗ್ರಹ.
ಅಖಿಲ ಭಾರತೀಯ ವಿದ್ಯಾ ಪರಿಷತ್ ಸುಬ್ರಹ್ಮಣ್ಯ ಸುಮಾರು 200ರಷ್ಟು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿಈಗಾಗಲೇ ರಾಷ್ಟ್ರದಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಉಡುಪಿ ಖಾಸಗಿ ಕಾಲೇಜಿನಲ್ಲಿ ಕೆಲ ಯುವತಿಯರು ಶೌಚಾಲಯವನ್ನು ಬಳಸುವ ವಿಡಿಯೋವನ್ನು ಒಂದು ಸಮುದಾಯದ ಯುವತಿಯರು ಅವರು ಕ್ರತ್ಯ ಎಸಗಿ ಅದನ್ನು ಇನ್ನೊಂದು ಕೋಮಿನವರೊಂದಿಗೆ ಹಂಚಿಕೊಂಡು ಹಿಂದೂ ವಿದ್ಯಾರ್ಥಿನಿಯಾರನ್ನು ಜಿಹಾದ್ ನ…










