ಅಪ್ರಾಪ್ತ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು.
Representational image. ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಯುವಕನೋರ್ವನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ನರಿಕೊಂಬು ಗ್ರಾಮಪಂಚಾಯತ್ ಸದಸ್ಯೆ ಜುಬೈದಾ ಅವರ ಮಗ ನರಿಕೊಂಬು ನಿವಾಸಿ ರಿಕ್ಷಾ ಚಾಲಕ ಅಬುಬಕ್ಕರ್ ಸಿದ್ದೀಕ್ ಎಂಬಾತ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ…










