ಸೈನಾ ನೆಹ್ವಾಲ್ – ಪರುಪಳ್ಳಿ ಕಶ್ಯಪ್ ಜೋಡಿ ಮತ್ತೆ ಒಂದಾಗಲು ಮುಂದಾಗಿದ್ದಾರೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಸೈನಾ ನೆಹ್ವಾಲ್ – ಪರುಪಳ್ಳಿ ಕಶ್ಯಪ್ ಜೋಡಿ ಮತ್ತೆ ಒಂದಾಗಲು ಮುಂದಾಗಿದ್ದಾರೆ

ಬೆಂಗಳೂರು, ಆಗಸ್ಟ್ 2:ಭಾರತದ ಸ್ಟಾರ್ ಬ್ಯಾಡ್ಮಿಂಟನ್ ದಂಪತಿ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ಅವರು ವಿಚ್ಛೇದನಕ್ಕೆ ಮುಂದಾಗಿದ್ದು ಕೆಲ ದಿನಗಳ ಹಿಂದೆ ತಿಳಿಸಿದ್ದರು. ಆದರೆ ಇದೀಗ ಇಬ್ಬರೂ ತಮ್ಮ ಸಂಬಂಧಕ್ಕೆ ಮತ್ತೊಮ್ಮೆ ಅವಕಾಶ ನೀಡಲು ತೀರ್ಮಾನಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸೈನಾ ನೆಹ್ವಾಲ್ ಅವರು ಪರುಪಳ್ಳಿ ಕಶ್ಯಪ್ ಜೊತೆಗಿನ ಒಂದು…

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಗೆ ಶಿಕ್ಷೆ ಪ್ರಕಟ- ಜೀವಾವಧಿ ಶಿಕ್ಷೆ
ಅಪರಾಧ ರಾಜ್ಯ ರಾಷ್ಟ್ರೀಯ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಗೆ ಶಿಕ್ಷೆ ಪ್ರಕಟ- ಜೀವಾವಧಿ ಶಿಕ್ಷೆ

ರಾಜ್ಯದಲ್ಲಿ ಭಾರೀ ಸಂಚಲನ ಮಾಡಿದ ಪೆನ್‌ಡ್ರೈವ್ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪಕ್ಕೆ ಇಂದು ನ್ಯಾಯಾಲಯದಿಂದ ತೀರ್ಪು ಬಂದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರೋಪಿಯನ್ನು ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಪ್ರಕರಣದ ಹಿನ್ನೆಲೆ ಏಪ್ರಿಲ್ 26-27,…

ಧರ್ಮಸ್ಥಳ ಪ್ರಕರಣದ ತನಿಖೆಯ ವಿಶೇಷ ತನಿಖಾ ತಂಡದಿಂದ ಸಹಾಯವಾಣಿ ಆರಂಭ
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಪ್ರಕರಣದ ತನಿಖೆಯ ವಿಶೇಷ ತನಿಖಾ ತಂಡದಿಂದ ಸಹಾಯವಾಣಿ ಆರಂಭ

ಮಂಗಳೂರು, ಜುಲೈ 30, 2025 – ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಕ್ರಮಾಂಕ 39/2025, ಕಲಂ 311(ಎ) BNS ಪ್ರಕರಣದ ಪರಿಶೀಲನೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (SIT) ಈಗ ಸಾರ್ವಜನಿಕರಿಗೆ ಮಾಹಿತಿ ನೀಡಲು ಹಾಗೂ ಪಡೆಯಲು ಸಹಾಯವಾಣಿಯನ್ನು ಆರಂಭಿಸಿದೆ. ಈ ಸಹಾಯವಾಣಿಯ ಮೂಲಕ ಸಾರ್ವಜನಿಕರು ತಮ್ಮ…

ಭೂಮಿ ಹಾಗೂ ಹಿಮದ ಮೇಲ್ಮೈ ಮಾಪನಕ್ಕೆ ನಾಸಾ-ಇಸ್ರೋ ನಿಸಾರ್ ಉಪಗ್ರಹ ಯಶಸ್ವಿಯಾಗಿ ಉಡಾವಣೆ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಷ್ಟ್ರೀಯ

ಭೂಮಿ ಹಾಗೂ ಹಿಮದ ಮೇಲ್ಮೈ ಮಾಪನಕ್ಕೆ ನಾಸಾ-ಇಸ್ರೋ ನಿಸಾರ್ ಉಪಗ್ರಹ ಯಶಸ್ವಿಯಾಗಿ ಉಡಾವಣೆ

ಬೆಂಗಳೂರು, ಜುಲೈ 30, 2025 – ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಅಮೆರಿಕದ ಬಾಹ್ಯಾಕಾಶ ಸಂಸ್ಥೆ (ನಾಸಾ) ಜಂಟಿಯಾಗಿ ಅಭಿವೃದ್ಧಿಪಡಿಸಿರುವ ವಿಶ್ವದ ಮೊದಲ ಡ್ಯುಯಲ್-ಬ್ಯಾಂಡ್ ರಾಡಾರ್ ಇಮೇಜಿಂಗ್ ಉಪಗ್ರಹ ‘ನಿಸಾರ್’ (NISAR) ಅನ್ನು ಇಂದು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಭಾರತದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ…

ದರ್ಶನ್ ಅಭಿಮಾನಿಗಳಿಂದ ಹಲ್ಲೆಗೆ ಯತ್ನ ಆರೋಪ: ನಟ ಪ್ರಥಮ್ ಉಪವಾಸ ಸತ್ಯಾಗ್ರಹ
ಅಪರಾಧ ಮನೋರಂಜನೆ

ದರ್ಶನ್ ಅಭಿಮಾನಿಗಳಿಂದ ಹಲ್ಲೆಗೆ ಯತ್ನ ಆರೋಪ: ನಟ ಪ್ರಥಮ್ ಉಪವಾಸ ಸತ್ಯಾಗ್ರಹ

ಬೆಂಗಳೂರು:ದರ್ಶನ್ ಅಭಿಮಾನಿಗಳಿಂದ ತನಗೆ ಬೆದರಿಕೆ ಮತ್ತು ಹಲ್ಲೆ ಯತ್ನ ನಡೆದಿದೆ ಎಂದು ಆರೋಪಿಸಿ ನಟ ಪ್ರಥಮ್ ಎಸ್ಪಿ ಗೆ ದೂರು ನೀಡಿ, ಬಳಿಕ ದರ್ಶನ್ ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಘಟನೆ ನಡೆದಿದೆ. ಪ್ರಥಮ್ ಹಾಗೂ ರಕ್ಷಕ್ ಬುಲೆಟ್ ಅವರು ದೇವಸ್ಥಾನಕ್ಕೆ ತೆರಳಿರುವ ಸಂದರ್ಭದಲ್ಲಿ…

ಎಲ್ಲರ ಚಿತ್ತ ಧರ್ಮಸ್ಥಳದತ್ತ – ಕೆಲವೇ ಕ್ಷಣದಲ್ಲಿ ಉತ್ಖನನ ಕಾರ್ಯ ಆರಂಭ
ಅಂತರಾಷ್ಟ್ರೀಯ ಅಪರಾಧ ರಾಜ್ಯ ರಾಷ್ಟ್ರೀಯ

ಎಲ್ಲರ ಚಿತ್ತ ಧರ್ಮಸ್ಥಳದತ್ತ – ಕೆಲವೇ ಕ್ಷಣದಲ್ಲಿ ಉತ್ಖನನ ಕಾರ್ಯ ಆರಂಭ

ಕುತೂಹಲ ಮೂಡಿಸಿದ್ದ ಧರ್ಮಸ್ಥಳದ ಅಸ್ತಿಪಂಜರ ಪ್ರಕರಣ ತಾರ್ಕಿಕ ಅಂತ್ಯಕ್ಕೆ ತಲುಪಿದೆ. ನಿನ್ನೆ ಸ್ಥಳ ಮಹಜರು ನಡೆಸಿ ಮಾರ್ಕ್ ಮಾಡಿದ್ದ ಸ್ಥಳವನ್ನು ಇಂದು ಉತ್ಖನನ ಮಾಡುವ ಸಾಧ್ಯತೆ ಇದೆ. ಈಗಾಗಲೆ ಸ್ಥಳಕ್ಕೆ ಪುತ್ತೂರು ಎ.ಸಿ ಸ್ಟೆಲ್ಲಾ ವರ್ಗೀಸ್ ಅವರು ಬರುವಂತೆ ಎಸ್ ಐ ಟಿ ಸೂಚಿಸಿದೆ ಎಂದು ತಿಳಿದು ಬಂದಿದೆ.…

ಹೊರಬರಲಿದೆಯಾ? ಹೂತಿಟ್ಟ ಸತ್ಯ – ಎಸ್ ಐ ಟಿ ಇಂದ ಸ್ಥಳ ಮಹಜರು
ಅಪರಾಧ ರಾಜ್ಯ ರಾಷ್ಟ್ರೀಯ

ಹೊರಬರಲಿದೆಯಾ? ಹೂತಿಟ್ಟ ಸತ್ಯ – ಎಸ್ ಐ ಟಿ ಇಂದ ಸ್ಥಳ ಮಹಜರು

ಧರ್ಮಸ್ಥಳ ಅಸ್ತಿಪಂಜರ ಕೇಸ್ ಗೆ ಕೊನೆಗೂ ಮುಕ್ತಿ ಸಿಗುವ ಸಾಧ್ಯತೆ ದಟ್ಟವಾಗಿದೆ. ಅನಾಮಿಕನ ಹೇಳಿಕೆಯನ್ನು ದಾಖಲಿಸಿದ ಎಸ್ ಐ ಟಿ ತಂಡ ಇಂದು ಸ್ಥಳ ಮಹಜರಿಗೆ ಧರ್ಮಸ್ಥಳದ ನೇತ್ರಾವತಿ ನದಿಯ ದಡಕ್ಕೆ ತೆರಳಿದ್ದು ಮಹಜರು ಕಾರ್ಯ ನಡೆಯುತ್ತಿದೆ. ನೇತ್ರಾವತಿ ನದಿಯ ಕೆಲವು ಸ್ಥಳಗಳಲ್ಲಿ ಟೇಪ್ ಹಾಕಿ ಮಾರ್ಕ್ ಮಾಡಿದ್ದಾರೆ…

ಆನೆಗುಂಡಿಯಲ್ಲಿ ಗಾಳಿ ಮಳೆಗೆ ಬಿದ್ದ ಮರ: ಕರೆಂಟ್ ಇಲ್ಲದೆ ಸುಳ್ಯ ಕತ್ತಲೆಯಲ್ಲಿ
ರಾಜ್ಯ

ಆನೆಗುಂಡಿಯಲ್ಲಿ ಗಾಳಿ ಮಳೆಗೆ ಬಿದ್ದ ಮರ: ಕರೆಂಟ್ ಇಲ್ಲದೆ ಸುಳ್ಯ ಕತ್ತಲೆಯಲ್ಲಿ

ಸುಳ್ಯದಲ್ಲಿ ಮಳೆ ಹನಿ ಬಿದ್ದರೆ ಸಾಕು, ಕರೆಂಟ್ ಕಟ್ ಆಗುವುದು ಸಾಮಾನ್ಯ . ಆನೆಗುಂಡಿಯಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಮುರಿದುಬಿದ್ದ ಹಿನ್ನೆಲೆಯಲ್ಲಿ ಸಂಜೆಯಿಂದ ಸುಳ್ಯಕ್ಕೆ ಸಂಪೂರ್ಣ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ವಿದ್ಯುತ್ ಇಲಾಖೆಯ ಮೂಲಗಳ ಪ್ರಕಾರ, ಮರ ತೆರವು ಹಾಗೂ ತಂತಿ ದುರಸ್ತಿ ಕಾರ್ಯ ಮುಂದುವರೆದಿದ್ದು, ಅಂದಾಜು…

ಧರ್ಮಸ್ಥಳ ತೆಲೆಬುರುಡೆ ಪ್ರಕರಣ: 8 ಗಂಟೆಗಳ ಎಸ್‌ಐಟಿ ವಿಚಾರಣೆ, ಮುಸುಕುಧಾರಿ ವ್ಯಕ್ತಿ ಅಜ್ಞಾತ ಸ್ಥಳಕ್ಕೆ
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ತೆಲೆಬುರುಡೆ ಪ್ರಕರಣ: 8 ಗಂಟೆಗಳ ಎಸ್‌ಐಟಿ ವಿಚಾರಣೆ, ಮುಸುಕುಧಾರಿ ವ್ಯಕ್ತಿ ಅಜ್ಞಾತ ಸ್ಥಳಕ್ಕೆ

ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ನೂರಾರು ಶವಗಳ ಹೂತಿಟ್ಟ ಪ್ರಕರಣ ಹಾಗೂ ಇತರ ಸಂಬಂಧಿತ ಘಟನೆಗಳು ಇತ್ತೀಚೆಗೆ ಭಾರಿ ಕೋಲಾಹಲವನ್ನು ಉಂಟುಮಾಡಿವೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ಮಾಜಿ ನೌಕರನಾಗಿದ್ದ ಎನ್ನುವ ಮುಸುಕುಧಾರಿ ವ್ಯಕ್ತಿಯೊಬ್ಬನು "ನಾನು ಶವಗಳನ್ನು ಹೂತಿದ್ದೆ" ಎಂಬ ಸ್ಫೋಟಕ ಆರೋಪ ಹೊರಿಸಿದ್ದರಿಂದ, ತನಿಖೆಗೆ ಎಸ್ಐಟಿ ತಂಡ ರಚನೆಯಾಗಿದೆ.…

ಪೂಂಚ್‌ನಲ್ಲಿ ಭೀಕರ ನೆಲಬಾಂಬ್ ಸ್ಫೋಟ – ಅಗ್ನಿವೀರ ಲಲಿತ್ ಕುಮಾರ್ ಹುತಾತ್ಮ, ಇಬ್ಬರು ಸೈನಿಕರಿಗೆ ಗಾಯ
ರಾಷ್ಟ್ರೀಯ

ಪೂಂಚ್‌ನಲ್ಲಿ ಭೀಕರ ನೆಲಬಾಂಬ್ ಸ್ಫೋಟ – ಅಗ್ನಿವೀರ ಲಲಿತ್ ಕುಮಾರ್ ಹುತಾತ್ಮ, ಇಬ್ಬರು ಸೈನಿಕರಿಗೆ ಗಾಯ

ಪೂಂಚ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (LoC) ಬಳಿ ಗಡಿಪ್ರದೇಶದ ಗಸ್ತು ಸಮಯದಲ್ಲಿ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ 7ನೇ ಜೆಎಟಿ ರೆಜಿಮೆಂಟ್‌ನ ಅಗ್ನಿವೀರ ಲಲಿತ್ ಕುಮಾರ್ ಹುತಾತ್ಮರಾಗಿದ್ದಾರೆ. ಈ ದುರಂತದಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI