ದೇವರಕೊಲ್ಲಿಯಲ್ಲಿ ಕಂಟೈನರ್ ಲಾರಿ ಮತ್ತು ಕಾರು ನಡುವೆ ಅಪಘಾತ: ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದ ಇಬ್ಬರು ಗಂಭೀರ ಗಾಯ.
ರಾಜ್ಯ

ದೇವರಕೊಲ್ಲಿಯಲ್ಲಿ ಕಂಟೈನರ್ ಲಾರಿ ಮತ್ತು ಕಾರು ನಡುವೆ ಅಪಘಾತ: ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದ ಇಬ್ಬರು ಗಂಭೀರ ಗಾಯ.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ದೇವರ ಕೊಲ್ಲಿ ತಿರುವಿನಲ್ಲಿ ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. https://youtube.com/shorts/XqRUKdWab5s?feature=share ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿದೆ ಘಟನೆಯಲ್ಲಿ ಕಂಟೈನರ್ ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು…

ತಾಯಿ ಮನೆಗೆ ತೆರಳಿದ ಅಪ್ರಾಪ್ತ ಬಾಲಕಿ ಸಹಿತ ಅಕ್ಕ ತಂಗಿ ನಾಪತ್ತೆ : ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ರಾಜ್ಯ

ತಾಯಿ ಮನೆಗೆ ತೆರಳಿದ ಅಪ್ರಾಪ್ತ ಬಾಲಕಿ ಸಹಿತ ಅಕ್ಕ ತಂಗಿ ನಾಪತ್ತೆ : ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಬಂಟ್ವಾಳ: ತಂದೆಯ ಮನೆಯಿಂದ ತಾಯಿ ಮನೆಗೆ ಎಂದು ಹೋದ ಅಪ್ರಾಪ್ತ ಬಾಲಕಿ ಸಹಿತ ಅಕ್ಕ ತಂಗಿ ಇಬ್ಬರು ಬಾಲಕಿಯರು ಕಾಣೆಯಾದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆರ್ಕಳ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಬೆರ್ಕಳ ನಿವಾಸಿ ಲವೀನಾ ಅವರ ಹೆಣ್ಮಕ್ಕಳಾದ ಕು.ಶ್ರೇಯಾ ಇವಳ ತಂಗಿ…

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ : ಗಂಭೀರ ಗಾಯ.
ರಾಜ್ಯ

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ : ಗಂಭೀರ ಗಾಯ.

ಬಂಟ್ವಾಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಯೋರ್ವನಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಕಲ್ಲಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ಬೆಟ್ಟಂಪಾಡಿ ತಲಪ್ಪಾಡಿ ನಿವಾಸಿ ಇಸುಬು ಬ್ಯಾರಿ ಗಾಯಗೊಂಡವರು. ಪುತ್ತೂರಿನಿಂದ ಮಂಗಳೂರು ಕಡೆಗೆ ಸಂಚಾರ ಮಾಡುತ್ತಿದ್ದ ಕೆ.ಎಸ್ .ಆರ್.ಟಿ.ಸಿ ಬಸ್ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ಇಸುಬು ಬ್ಯಾರಿ…

ಸುಳ್ಯದಲ್ಲಿ ಸೇವಾಭಾರತಿ ಹೆಲ್ಪ್ ಲೈನ್ ಆಂಬ್ಯುಲೆನ್ಸ್ ಲೋಕಾರ್ಪಣೆ: ಸೇವೆ ಮಾಡುವುದು ಬದುಕಿನ ಪುಣ್ಯದ ಕಾರ್ಯ: ಅಂಗಾರ.
ರಾಜ್ಯ

ಸುಳ್ಯದಲ್ಲಿ ಸೇವಾಭಾರತಿ ಹೆಲ್ಪ್ ಲೈನ್ ಆಂಬ್ಯುಲೆನ್ಸ್ ಲೋಕಾರ್ಪಣೆ: ಸೇವೆ ಮಾಡುವುದು ಬದುಕಿನ ಪುಣ್ಯದ ಕಾರ್ಯ: ಅಂಗಾರ.

ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ (ರಿ.) ಇದರ ನೂತನ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಇಂದು ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಿತು. ಮಾಜಿ ಸಚಿವ ಎಸ್.ಅಂಗಾರ ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಯಾವುದೇ ಸೇವೆ ಮಾಡುವುದು ಬದುಕಿನ ಪುಣ್ಯದ ಕಾರ್ಯ.…

ಬೆಳ್ಳಾರೆ ಜ್ಞಾನದೀಪದಲ್ಲಿ ಯೋಗ ದಿನಾಚರಣೆ
ರಾಜ್ಯ

ಬೆಳ್ಳಾರೆ ಜ್ಞಾನದೀಪದಲ್ಲಿ ಯೋಗ ದಿನಾಚರಣೆ

ಬೆಳ್ಳಾರೆಯ ಪತಂಜಲಿ ಯೋಗ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಚರಣೆ ಅಂಗವಾಗಿ ಯೋಗ ತರಬೇತಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಯೋಗ ದಿನಾಚರಣೆಯನ್ನು ಉದ್ಘಾಟಿಸಿದರು. ಬೆಳ್ಳಾರೆ ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರುಗಳಾದ ಪ್ರಸಾದ್ ಸೇವಿತ, ಜನಾರ್ಧನ ನೆಟ್ಟಾರ್, ಕವಿತಾ…

ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಯೋಗದಿನಾಚರಣೆ:ಮನಸ್ಸಿನ ಸ್ವಾಸ್ಥ್ಯಕ್ಕೆ ಯೋಗವೇ ಸಾಧನ : ಡಾ. ಶಶಿಧರ್ ಹಾಸನಡ್ಕ.
ರಾಜ್ಯ

ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಯೋಗದಿನಾಚರಣೆ:ಮನಸ್ಸಿನ ಸ್ವಾಸ್ಥ್ಯಕ್ಕೆ ಯೋಗವೇ ಸಾಧನ : ಡಾ. ಶಶಿಧರ್ ಹಾಸನಡ್ಕ.

ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಜೂ 21.ರಂದು ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ‘ ಆರೋಗ್ಯಕ್ಕಾಗಿ ಯೋಗ ’ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಶಾಲಾ ವಿದ್ಯಾರ್ಥಿನಿಯರು “ ಲೋಕ ಹಿತಂ ಮಮ ಕರಣೀಯಂ……….” ಎಂಬ ಪ್ರಾರ್ಥನೆಯೊ೦ದಿಗೆ ಆರಂಭವಾದ ಕಾರ್ಯಕ್ರಮವನ್ನು ವೈದ್ಯರು ಮತ್ತು ಯೋಗ ಪರಿಣಿತರಾದ ಡಾ. ಶಶಿಧರ್ ಹಾಸನಡ್ಕ ಇವರು ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ…

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ.
ರಾಜ್ಯ

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ.

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ವತಿಯಿಂದ ಅಮರಶ್ರೀ ಸಭಾಂಗಣದಲ್ಲಿ ಅಮರಜ್ಯೋತಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿಯವರು ಒಟ್ಟಾಗಿ ಸೇರಿ ಏಕಕಾಲದಲ್ಲಿ ಸರಿಸುಮಾರು 300 ಜನ ನೆರೆದು ಯೋಗ ದಿನಾಚರಣೆಯನ್ನು ಆಚರಿಸಿ "ಆರೋಗ್ಯ ಯುತ ವಿಶ್ವಕ್ಕೆಯೋಗ" ಎಂಬುದನ್ನು ಪ್ರತಿಧ್ವನಿಸಿದ್ದಾರೆ.ಕಾರ್ಯಕ್ರಮಕ್ಕೆ…

ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನ ಆಚರಣೆ.
ರಾಜ್ಯ

ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನ ಆಚರಣೆ.

ಸುಬ್ರಹ್ಮಣ್ಯ: ವಿಶ್ವ ಯೋಗ ದಿನವಾದ ಇಂದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಕೂಡ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು, ಈ ಕಾರ್ಯಕ್ರಮವನ್ನು ಶ್ರೀ ವಿಶ್ವನಾಥ ನಡುತೋಟ ಅಧ್ಯಕ್ಷರು ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು ನಂತರ ಯೋಗದ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಇದರೊಂದಿಗೆ ವಿದ್ಯಾರ್ಥಿಗಳು ಯೋಗದ…

ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನಲ್ಲಿ ಯೋಗದಿನಾಚರಣೆ.
ರಾಜ್ಯ

ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನಲ್ಲಿ ಯೋಗ
ದಿನಾಚರಣೆ.

ಪ್ರತಿಯೊಬ್ಬರು, ಪ್ರತೀ ದಿನ ಯೋಗ ಮಾಡುವುದರಿಂದ ನಮ್ಮ ಆರೋಗ್ಯ ಉತ್ತಮಗೊಳ್ಳುವುದಲ್ಲದೆ, ನಮ್ಮ ಜ್ಞಾನಶಕ್ತಿ ವೃದ್ಧಿಸುತ್ತದೆ ಎಂದು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಹೇಳಿದ್ದಾರೆ. ಜೂ.21 ರಂದು ಕೆ.ವಿ.ಜಿ. ಆಯುರ್ವೇದ ಕಾಲೇಜಿನಲ್ಲಿಯೋಗ ದಿನಾಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿಅವರು ಮಾತನಾಡಿದರು.ಯೋಗಾಭ್ಯಾಸ ದೇಹದ ಮೇಲೆ ಉತ್ತಮ ಪ್ರಭಾವ ಬೀರುತ್ತದೆ.…

ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಹಿರೇಬಂಡಾಡಿಯ ಆಶಾ ಕಾರ್ಯಕರ್ತೆ ಮೃತ್ಯು.
ರಾಜ್ಯ

ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಹಿರೇಬಂಡಾಡಿಯ ಆಶಾ ಕಾರ್ಯಕರ್ತೆ ಮೃತ್ಯು.

ಪುತ್ತೂರು: ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ ಆಶಾ ಕಾರ್ಯಕರ್ತೆ ಮೃತಪಟ್ಟ ಘಟನೆ ಹಿರೇಬಂಡಾಡಿ ಗ್ರಾಮದಲ್ಲಿ ನಡೆದಿದೆ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ ಮೃತಪಟ್ಟಿದ್ದಾರೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯರವರದ್ದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI