ಡಿಶ್ ರಿಪೇರಿ ಮಾಡುತ್ತಿದ್ದ ಟೆಕ್ನಿಷೀಯನ್ ಮಹಡಿ ಮೇಲಿನಿಂದ ಕೆಳಕ್ಕೆ ಬಿದ್ದು ಸಾವು
ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ಧ ವೇಳೆ ವಸತಿ ನಿಲಯದ ಮೂರು ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕೈಕಂಬ ಎಂಬಲ್ಲಿ ಜೂನ್ 30 ರಂದು ಶುಕ್ರವಾರ ಮಧ್ಯಾಹ್ನದ ವೇಳೆ ನಡೆದಿದೆ. ಆಚಾರಿಪಲ್ಕೆ ನಿವಾಸಿ ಯತೀಶ್ ಮೃತಪಟ್ಟ ದುರ್ದೈವಿ.…










