ನಾಳೆ ಸುಳ್ಯದಲ್ಲಿ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಉದ್ಘಾಟನೆ: ಠೇವಣಾತಿಗಳಿಗೆ ಆಕರ್ಷಕ ಬಡ್ಡಿ ದರದ ಘೋಷಣೆ.
ಸುಳ್ಯದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ಉದ್ಘಾಟನೆ ಜೂ.29 ರಂದು ಪೂ.11ಕ್ಕೆ ನಡೆಯಲಿದೆ. ರಥಬೀದಿಯ ವಿನಾಯಕ ಬಿಲ್ಡಿಂಗ್‌ನ ಮೊದಲ ಮಹಡಿಯಲ್ಲಿ ಕಾರ್ಯಾರಂಭ ಮಾಡಲಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯನ್ನು ಸುಳ್ಯ ವೃತ್ತ ನಿರೀಕ್ಷಕರಾದ ನವೀನ್‌ಚಂದ್ರ ಜೋಗಿ ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಯಾಗಿವೆಂಕಟ್ರಮಣ ಕ್ರೆಡಿಟ್…










