ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಆಲ್ವಿನ್ ಡಿಸೋಜ ಆಯ್ಕೆ.
ರಾಜ್ಯ

ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಆಲ್ವಿನ್ ಡಿಸೋಜ ಆಯ್ಕೆ.

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ 2023-24 ನೇ ಸಾಲಿಗೆ ವಾರ್ಷಿಕ ಚುನಾವಣೆಯು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಆಲ್ವಿನ್ ಡಿಸೋಜ ಪಾನೀರ್ ಬಹುಮತದಿಂದ ಆಯ್ಕೆಯಾಗಿರುತ್ತಾರೆ. https://youtu.be/z-RwVFq-Edk ಕಾರ್ಯದರ್ಶಿಯಾಗಿ ವಿಲ್ಮಾ ಮೊಂತೆರೊ ದೆರೆಬೈಲ್, ಉಪಾಧ್ಯಕ್ಷರಾಗಿ ನೊರ್ಬರ್ಟ್ ಮಿಸ್ಕಿತ್ ಸುರತ್ಕಲ್ ಮತ್ತು…

ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿಕೆವಿಜಿ ಮತ್ತು ಇಂಡಿಯನ್ ರೆಡ್ ಕ್ರಾಸ್ ಸುಳ್ಯ ಘಟಕದ ಸಹಭಾಗಿತ್ವದಲ್ಲಿ ಬ್ರಹತ್ ರಕ್ತದಾನ ಶಿಬಿರ
ರಾಜ್ಯ

ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ
ಕೆವಿಜಿ ಮತ್ತು ಇಂಡಿಯನ್ ರೆಡ್ ಕ್ರಾಸ್ ಸುಳ್ಯ ಘಟಕದ ಸಹಭಾಗಿತ್ವದಲ್ಲಿ ಬ್ರಹತ್ ರಕ್ತದಾನ ಶಿಬಿರ

ವಿಶ್ವದ 4ನೇ ಅತಿದೊಡ್ಡ ಹಬ್ಬ ರಕ್ತದಾನಿಗಳ ದಿನಾಚರಣೆ :ಡಾ. ಕೆ. ವಿ. ರೇಣುಕಾಪ್ರಸಾದ್ಕೆವಿಜಿ ದಂತ ಮೆಡಿಕಲ್ ಕಾಲೇಜು,ಕೆವಿಜಿ ಇಂಜಿನಿಯರಿಂಗ್ ಕಾಲೇಜು,ಕೆವಿಜಿ ಪಾಲಿಟೆಕ್ನಿಕ್, ಕೆವಿಜಿ ಐಟಿಐ, ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸುಳ್ಯಘಟಕ ಇವುಗಳ ಸಂಯುಕ್ತ ಆಶ್ರಯ ದಲ್ಲಿ ಇಂದು ಕೆವಿಜಿ ದಂತ ಮಹಾ ವಿದ್ಯಾಲಯ ಸಭಾಂಗಣ ದಲ್ಲಿವಿಶ್ವರಕ್ತ…

ದನ ತಪ್ಪಿಸಲು ಹೋಗಿ ಆಟೋ ರಿಕ್ಷಾ ಪಲ್ಟಿ – ಚಾಲಕ ರಿಕ್ಷಾ ಚಾಲಕ ಸಾವು.
ರಾಜ್ಯ

ದನ ತಪ್ಪಿಸಲು ಹೋಗಿ ಆಟೋ ರಿಕ್ಷಾ ಪಲ್ಟಿ – ಚಾಲಕ ರಿಕ್ಷಾ ಚಾಲಕ ಸಾವು.

ವಿಟ್ಲ ಜೂನ್ 13: ಆಟೋ ರಿಕ್ಷಾಕ್ಕೆ ದನವೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ತಪ್ಪಿದ ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಜಗನ್ನಾಥ ಪೈಸಾರಿ (57) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಊಟ ಮುಗಿಸಿದ ಬಳಿಕ ಪುಣಚದ ಅಟೋರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ…

ಸುಳ್ಯದಲ್ಲಿ ಒಡೆದ ಮನೆಯಂತಾದ ಕಾಂಗ್ರೇಸ್: ಮಹೇಶ್ ಕರಿಕ್ಕಳ ಮನೆಯಲ್ಲಿ ಕಾಂಗ್ರೆಸ್ ಉಚ್ಛಾಟಿತ ನಾಯಕರ ಸಭೆ.
ರಾಜ್ಯ

ಸುಳ್ಯದಲ್ಲಿ ಒಡೆದ ಮನೆಯಂತಾದ ಕಾಂಗ್ರೇಸ್: ಮಹೇಶ್ ಕರಿಕ್ಕಳ ಮನೆಯಲ್ಲಿ ಕಾಂಗ್ರೆಸ್ ಉಚ್ಛಾಟಿತ ನಾಯಕರ ಸಭೆ.

ಸುಳ್ಯ : ಕಾಂಗ್ರೆಸ್ ನಲ್ಲಿ ಇತ್ತೀಚೆಗೆ ಸುಳ್ಯ ಮತ್ತು ಕಡಬ ಭಾಗದಿಂದ ಹಲವು ಕಾರ್ಯಕರ್ತರ ಉಚ್ಛಾಟನೆ ಕ್ರಮಕ್ಕೆ ಒಳಗಾಗಿರುವವರ ಗುಂಪೊಂದು ಪ್ರತ್ಯೇಕ ಸಭೆಯೊಂದನ್ನು ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಉಚ್ಚಾಟಿತ ಕಾಂಗ್ರೇಸ್ ನಾಯಕ ಮಹೇಶ್ ಕರಿಕ್ಕಳ ಮನೆಯಲ್ಲಿ ಗುಂಪು ಸೇರಿದ ತಂಡ ಬ್ಲಾಕ್ ಕ್ರಮಕ್ಕೆ ತೀವ್ರ ಅಸಮಧಾನ ಹೊರಹಾಕಿದ್ದಾರೆ.…

ಮನೆಯೊಳಗೆ ಬಿದ್ದು ಮೃತಪಟ್ಟ ಮೆಸ್ಕಾಂ ಪವರ್ ಮ್ಯಾನ್ ಮನೆಗೆ ಭೇಟಿ ನೀಡಿ ಶಾಸಕರಿಂದ ಸಾಂತ್ವನ.
ರಾಜ್ಯ

ಮನೆಯೊಳಗೆ ಬಿದ್ದು ಮೃತಪಟ್ಟ ಮೆಸ್ಕಾಂ ಪವರ್ ಮ್ಯಾನ್ ಮನೆಗೆ ಭೇಟಿ ನೀಡಿ ಶಾಸಕರಿಂದ ಸಾಂತ್ವನ.

ಪುತ್ತೂರು; ಅನಾರೋಗ್ಯದಿಂದಿದ್ದ ಮೆಸ್ಕಾಂ ಪವರ್‌ಮ್ಯಾನ್ ಮನೆಯೊಳಗೆ ಕುಸಿದು ಬಿದ್ದು ಗಾಯಗೊಂಡು ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು ಮೃತರ ಮನೆಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.ಕುರಿಯ ಗ್ರಾಮದ ಇಡಬೆಟ್ಟು ಕುಂಡಕೋರಿ ನಿವಾಸಿ ಕುಂಡ ಮೇರ ಎಂಬವರ ಪುತ್ರ ಕುಂಬ್ರದಲ್ಲಿ ಮೆಸ್ಕಾಂ ಪವರ್‌ಮ್ಯಾನ್ ಆಗಿ…

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ  ಭೇಟಿ
ರಾಜ್ಯ

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಳ್ಯ ಶಾಸಕರು ಇಂದು ಭೇಟಿ ನೀಡಿ ಆರೋಗ್ಯಾಧಿಕಾರಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳ ಜೊತೆ ಆರೋಗ್ಯ ಕೇಂದ್ರದ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ಬೇಕಾದ ಸಿಬ್ಬಂದಿಗಳು, ಚಿಕಿತ್ಸೆಗೆ ಬೇಕಾದ ಸಲಕರಣೆಗಳು ಅತೀ ಶೀಘ್ರವಾಗಿ ಒದಗಿಸಿಕೊಟ್ಟು, ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ತಾಲೂಕಿನ…

ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಇದರ ವತಿಯಿಂದ ಇಂದಿರಾ ಸೇವಾ ಕೇಂದ್ರ ರಚನೆ ಬಗ್ಗೆ ಮಾಹಿತಿ ಕಾರ್ಯಾಗಾರ
ರಾಜ್ಯ

ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಇದರ ವತಿಯಿಂದ ಇಂದಿರಾ ಸೇವಾ ಕೇಂದ್ರ ರಚನೆ ಬಗ್ಗೆ ಮಾಹಿತಿ ಕಾರ್ಯಾಗಾರ

ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಇದರ ವತಿಯಿಂದ ಇಂದಿರಾ ಸೇವಾ ಕೇಂದ್ರ ರಚನೆ ಬಗ್ಗೆ ಮಾಹಿತಿ ಕಾರ್ಯಾಗಾರ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಶಿವಕೃಪ ಕಲಾ ಮಂದಿರದಲ್ಲಿ ನಡೆಯಿತು, ತರಬೇತಿಯನ್ನು ಜಿಲ್ಲಾ ಕಾಂಗ್ರೆಸ್ ನಾಯಕರಾದ ಲಾರೆನ್ಸ್ ಡಿಸೋಜಾ ಹಾಗೂ ಶುಭಾಷ್ ಕೊಲ್ನಾಡ್ ನೀಡಿದರು. ಸಭಾಧ್ಯಕ್ಷತೆಯನ್ನು ಸುಳ್ಯ…

ಮಡಿಕೇರಿ : ಕರ್ನಾಟಕದ ಮೊದಲ 32 ಮೀ. ಉದ್ದದಗಾಜಿನ ಸೇತುವೆ ಉದ್ಘಾಟನೆ.
ರಾಜ್ಯ

ಮಡಿಕೇರಿ : ಕರ್ನಾಟಕದ ಮೊದಲ 32 ಮೀ. ಉದ್ದದ
ಗಾಜಿನ ಸೇತುವೆ ಉದ್ಘಾಟನೆ.

ಮಡಿಕೇರಿ ಹೊರವಲಯದ ಉಡೋತ್ಮಡಿಕೇರಿ ಮೊಟ್ಟೆಯ ಪಪೀಸ್ ಪ್ಲಾಂಟೇಷನ್‌ನಲ್ಲಿ ಸುಮಾರು 32 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಪ್ರವಾಸಿಗರ ಗಮನ ಸೆಳೆಯುತ್ತಿದೆ. ಸುಮಾರು 5 ಟನ್ ಬಾರ ಹೊರುವ ಸಾಮಥ್ಯದ ಈ ಬ್ರಿಡ್ ಜ್‌ನಲ್ಲಿ ಒಮ್ಮೆಗೆ 40-50 ಮಂದಿ…

ಸುಳ್ಯ ಕ್ಷೇತ್ರದ ಕಡೆಯೂ ಗಮನವಿರಿಸಿ ಡಿಕೇಶಿಯಿಂದ ಶಾಸಕ ರೈಗೆ ಸೂಚನೆ.
ರಾಜ್ಯ

ಸುಳ್ಯ ಕ್ಷೇತ್ರದ ಕಡೆಯೂ ಗಮನವಿರಿಸಿ ಡಿಕೇಶಿಯಿಂದ ಶಾಸಕ ರೈಗೆ ಸೂಚನೆ.

ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಮತ್ತು ದಕ ಜಿಲ್ಲೆಯಲ್ಲಿ ಕೇವಲ ಎರಡು ಕಾಂಗ್ರೆಸ್ ಶಾಸಕರು ಮತ್ರ ಅಯ್ಕೆಯಾಗಿದ್ದು ಈ ಪೈಕಿ ಯು ಟಿ ಖಾದರ್ ಸ್ಪೀಕರ್ ಆಗಿ ನೇಮಕವಾಗಿದ್ದಾರೆ. ಖಾದರ್ ಸ್ಪೀಕರ್ ಆಗಿ ನೇಮಕವಾದ ಬಳಿಕ ಅವರು ಪಕ್ಷದ ಯಾವುದೇ ಕಾರ್ಯಕ್ರಮ ಅಥವಾ ಪಕ್ಷದ ಯಾವುದೇ ಹುದ್ದೆಯನ್ನು…

ಕುಕ್ಕೆ: ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಸಹಾಯಧನ ಹಸ್ತಾಂತರಿಸಿದ ಅಶ್ವಮೇಧ ಪ್ರೆಂಡ್ಸ್.
ರಾಜ್ಯ

ಕುಕ್ಕೆ: ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಸಹಾಯಧನ ಹಸ್ತಾಂತರಿಸಿದ ಅಶ್ವಮೇಧ ಪ್ರೆಂಡ್ಸ್.

ಸುಬ್ರಹ್ಮಣ್ಯ: ಇತ್ತೀಚೆಗೆ ಕಾರು ಅಪಘಾತದಲ್ಲಿ ಗಾಯಗೊಂಡ ಎಸ್ ಎಸ್ ಪಿ ಯು ಕಾಲೇಜಿನ ವಿದ್ಯಾರ್ಥಿನಿಯರಾದ ಹನಿಷ್ಕಾ, ಬಿಂಬಿಕಾ ಮತ್ತು ಸಿಂಚನಾ ವಿ.ಪಿ ಅವರ ಚಿಕಿತ್ಸೆಗೆ ಸಹಕಾರಿಯಾಗಲು ಸುಬ್ರಹ್ಮಣ್ಯದ ಅಶ್ವಮೇಧ ಪ್ರೆಂಡ್ಸ್ ಅವರು ಸೋಮವಾರ ಧನ ಸಹಾಯ ಹಸ್ತಾಂತರಿಸಿದರು.ಅಶ್ವಮೇಧದ ಸದಸ್ಯರಾದ ಸುಬ್ರಹ್ಮಣ್ಯ ಮಣಿಯಾಣಿ ಕುಲ್ಕುಂದ, ವಿಶ್ವಾಸ್ ಕುಲ್ಕುಂದ, ಪ್ರದೀಪ್ ಷಷ್ಠಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI