೧೫ ಎಕ್ರೆ ಜಾಗದಲ್ಲಿ ಪುತ್ತೂರಿನಲ್ಲಿ ಕೆಎಂಎಫ್ ಹಾಲು ಪ್ಯಾಂಕಿಂಗ್ ಫ್ಯಾಕ್ಟರಿ
ಸಾವಿರ ಮಂದಿಗೆ ಉದ್ಯೋಗ: ಶಾಸಕ ಅಶೋಕ್ ರೈಪುತ್ತೂರು: ಪುತ್ತೂರಿನ ಜಿಡೆಕಲ್ಲಿನಲ್ಲಿ ಕಾರ್ಯಚರಿಸುತ್ತಿದ್ದ ಹಾಲು ಶೀತಲೀಕರಣವನ್ನು ಮುಚ್ಚಲಾಗಿದ್ದು ಮುಂದಿನ ಎರಡು ವರ್ಷದೊಳಗೆ ಪುತ್ತೂರಿನಲ್ಲಿ ಹಾಲು ಪ್ಯಾಕಿಂಗ್ ಫ್ಯಾಕ್ಟರಿ ಆರಂಭವಾಗಲಿದ್ದು ಇದಕ್ಕಾಗಿ ೧೫ ಎಕ್ರೆ ಜಾಗವನ್ನು ಗುರುತಿಸಲಾಗಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಕೆಯ್ಯೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ…









