ಜೂ.11 ರಂದು ಗೂನಡ್ಕ ತೆಕ್ಕಿಲ್ ಶಿಕ್ಷಣ ಸಂಸ್ಥೆಯಲ್ಲಿ ‘ಆಲ್- ಬಿರ್’ ಇಸ್ಲಾಮಿಕ್ ಪ್ರೀ ಸ್ಕೂಲ್ ಉದ್ಘಾಟನೆ
ರಾಜ್ಯ

ಜೂ.11 ರಂದು ಗೂನಡ್ಕ ತೆಕ್ಕಿಲ್ ಶಿಕ್ಷಣ ಸಂಸ್ಥೆಯಲ್ಲಿ ‘ಆಲ್- ಬಿರ್’ ಇಸ್ಲಾಮಿಕ್ ಪ್ರೀ ಸ್ಕೂಲ್ ಉದ್ಘಾಟನೆ

ಗೂನಡ್ಕದ ತೆಕ್ಕಿಲ್‌ ಮಾದರಿ ಶಾಲೆಯಲ್ಲಿ ಸುಳ್ಯ ತಾಲೋಕಿಗೆ ಪ್ರಪ್ರಥಮ ವಾಗಿ ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ವ್ಯವಸ್ಥೆಯಾದ ಅಲ್-ಬಿರ್ ಇಸ್ಲಾಮಿಕ್ ಶಿಕ್ಷಣಕ್ಕಾಗಿ ಇಸ್ಲಾಮಿಕ್ ಪ್ರೀ ಸ್ಕೂಲ್ ಜೂ.11 ರಂದು ಆರಂಭಗೊಳ್ಳಲಿದೆ ಎಂದು ತೆಕ್ಕಿಲ್ ಮಾದರಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಉನೈಸ್ ಪೆರಾಜೆ‌ ಹೇಳಿದ್ದಾರೆ. ಸುಳ್ಯ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಅಡಿಕೆ ಕೀಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಮೃತ್ಯು.
ರಾಜ್ಯ

ಅಡಿಕೆ ಕೀಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಮೃತ್ಯು.

ಬಂಟ್ವಾಳ, ಜೂನ್ 09 : ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ವರದಿಯಾಗಿದೆ. ಬೋಳಿಯಾರು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ (29)ಮೃತ ಯುವಕ ಎಂದು ತಿಳಿದು…

ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್.
ರಾಜ್ಯ

ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್.

ಉಡುಪಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಉಡುಪಿ ಜಿಲ್ಲೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನೇಮಿಸಿದೆ.

ಸುಳ್ಯ ತಾಲೂಕು ಮತ್ತು ಕಡಬ
ತಾಲೂಕುಗಳ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷತೆಗೆ
ಮೀಸಲಾತಿ ದಿನ ನಿಗದಿ.

ಸುಳ್ಯ ಮತ್ತು ಕಡಬ ತಾಲೋಕುಗಳ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಪ್ರಥಮಎರಡೂವರೆ ವರ್ಷಗಳ ಅವಧಿ ಆಗಸ್ಟ್ ತಿಂಗಳಲ್ಲಿ ಮುಕ್ತಾಯ ವಾಗಲಿದ್ದು, ಮುಂದಿನ ಅವಧಿಯ ಅಧ್ಯಕ್ಷ ಉಪಾಧ್ಯಕ್ಷತೆಗೆ ಮೀಸಲಾತಿ ನಿಗದಿಗೆ ದಿನಾಂಕನಿಗದಿಗೊಳಿಸಲಾಗಿದೆ.ಪುತ್ತೂರು ತಾಲೂಕಿನ ಗ್ರಾ.ಪಂ.ಗಳ ಅಧ್ಯಕ್ಷ - ಉಪಾಧ್ಯಕ್ಷತೆಗೆ ಜೂನ್ 16 ರಂದು ಮೀಸಲಾತಿ ನಿಗದಿಯಾಗಲಿದ್ದು, ಸುಳ್ಯ ತಾಲೂಕು ಮತ್ತು…

ಬಿಪೊರ್‌ಜಾಯ್ ಚಂಡಮಾರುತದ ಅಬ್ಬರ : ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ..
ರಾಜ್ಯ

ಬಿಪೊರ್‌ಜಾಯ್ ಚಂಡಮಾರುತದ ಅಬ್ಬರ : ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ..

ಮಂಗಳೂರು ಜೂನ್ 09: ಬಿಪರ್​ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಈ ಹಿನ್ನಲೆ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಕರಾವಳಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ,…

ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದಿಲ್ಲ- ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ಡಾ.ಜಿ.ಪರಮೇಶ್ವರ್ ಎಚ್ಚರಿಕೆ
ರಾಜ್ಯ

ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದಿಲ್ಲ- ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ಡಾ.ಜಿ.ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದು ನಾನು ಯಾವುದೇ ಸೂಚನೆಗಳನ್ನು ಕೊಟ್ಟಿಲ್ಲ. ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಬೊಟ್ಟು, ವಿಭೂತಿ ಏನು ಬೇಕಾದರೂ ಇಟ್ಟುಕೊಳ್ಳಬಹುದು, ಅವರು ಯುನಿಫಾರ್ಮ್ ನಲ್ಲಿ…

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳಕ್ಕೆ ಜಮೀನು ಖರೀದಿಸಲು ಮಂಜೂರಾತಿಗೆ ಮುಜರಾಯಿ ಖಾತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
ರಾಜ್ಯ

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳಕ್ಕೆ ಜಮೀನು ಖರೀದಿಸಲು ಮಂಜೂರಾತಿಗೆ ಮುಜರಾಯಿ ಖಾತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಉಪ್ಪಿನಂಗಡಿಯ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ ದೇವಳದ ಉಪಯೋಗಕ್ಕೆ ಖಾಸಗಿ ಜಮೀನು ಖರೀದಿಸಲು ಮುಜರಾಯಿ ಇಲಾಖೆಯಿಂದ ಮಂಜೂರಾತಿ ನೀಡುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾಜ್ಯ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಚಿವರ ಕಚೇರಿಗೆ ತೆರಳಿ ಸಚಿವರ ಜೊತೆ ಮಾತುಕತೆ ನಡೆಸಿದ ಶಾಸಕರು…

ಪುತ್ತೂರು ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ
ಆರೋಪ – ಪೊಲೀಸ್ ಅತಿಥಿಯಾದ ಯುವಕ

ಪುತ್ತೂರು: ಯುವಕನೋರ್ವ ವಿದ್ಯಾರ್ಥಿನಿಯೊಬ್ಬರಿಗೆಕಿರುಕುಳ ನೀಡಿದ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ಜೂ.8 ರಂದು ನಡೆದಿದೆ. ಘಟನೆ ಕುರಿತು ಪೊಲೀಸರು ಯುವಕನನ್ನು ಆಟೋ ರಿಕ್ಷಾದಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.ಹೆಚ್ಚಿನ ವಿವರ ತಿಳಿದು ಬರಬೇಕಿದೆ.

ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳಿಂದ ಬೆಳ್ಳಾರೆಯಲ್ಲಿ ಸ್ವಚ್ಛ ಜಾಗೃತಿ ಆಂದೋಲನ.
ರಾಜ್ಯ

ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳಿಂದ ಬೆಳ್ಳಾರೆಯಲ್ಲಿ ಸ್ವಚ್ಛ ಜಾಗೃತಿ ಆಂದೋಲನ.

ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇಲ್ಲಿ ದಿನಾಂಕ ಜೂನ್ 8.ರಂದು ವಿಶ್ವ ಪರಿಸರ ದಿನದ ಅಂಗವಾಗಿ ನಮ್ಮ ನಡಿಗೆ ಸ್ವಚ್ಛತೆಯೆಡೆಗೆ ಎಂಬ ಜಾಗ್ರತಿ ಆಂದೋಲನವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳನ್ನು ನಾಲ್ಕು ತಂಡಗಳನ್ನಾಗಿ ರಚನೆ ಮಾಡಲಾಗಿ ಮೊದಲನೆಯ ತಂಡವು ಪೆರುವಾಜೆ ಜಲದುರ್ಗಾ ದೇವಾಲಯದಿಂದ ಬೆಳ್ಳಾರೆ ಸರಕಾರಿ ಬಸ್ ನಿಲ್ದಾಣದವರೆಗೆ, ಎರಡನೇ…

ಕಟೀಲು ಕ್ಷೇತ್ರದಲ್ಲಿ ಬತ್ತಿ ಹೋದ ನಂದಿನಿ ನದಿ – 31 ವರ್ಷಗಳ ಬಳಿಕ ತೀವ್ರ ಜಲಕ್ಷಾಮ.
ರಾಜ್ಯ

ಕಟೀಲು ಕ್ಷೇತ್ರದಲ್ಲಿ ಬತ್ತಿ ಹೋದ ನಂದಿನಿ ನದಿ – 31 ವರ್ಷಗಳ ಬಳಿಕ ತೀವ್ರ ಜಲಕ್ಷಾಮ.

ಮಂಗಳೂರು ಜೂನ್ 08: ಮುಂಗಾರು ಮಳೆ ಆರಂಭಲಾಗದ ಹಿನ್ನಲೆ ದಕ್ಷಿಣಕನ್ನಡ ಇದೀಗ ಭೀಕರ ಜಲಕ್ಷಾಮ ಎದುರಿಸುವ ಹಂತಕ್ಕೆ ತಲುಪಿದ್ದು, ಜಿಲ್ಲೆಯ ಬಹುತೇಕ ನದಿಗಳು ಬರಡಾಗಿದ್ದು, ಮಳೆ ಬರೆದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆ ಇದೆ. ಈಗಾಗಲೇ ಮಳೆ ಇಲ್ಲದ ಕಾರಣ ಕಟೀಲು ದೇವಸ್ಥಾನದ ಬಳಿ ಹರಿಯುವ ನಂದಿನಿ ನದಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI