ಬಾಳಿಲ ಸ್ಕೂಟರ್ ಕಾರು ಮುಖಾ ಮುಖಿ ಡಿಕ್ಕಿ ಸ್ಕೂಟರ್ ಸವಾರ ಗಂಭೀರ.
ರಾಜ್ಯ

ಬಾಳಿಲ ಸ್ಕೂಟರ್ ಕಾರು ಮುಖಾ ಮುಖಿ ಡಿಕ್ಕಿ ಸ್ಕೂಟರ್ ಸವಾರ ಗಂಭೀರ.

ಬೆಳ್ಳಾರೆಯಿಂದ ಸುಬ್ರಹ್ಮಣ್ಯ ರಸ್ತೆ ಬಾಳಿಲದಲ್ಲಿ ಸ್ಕೂಟರ್ ಹಾಗೂ ಕಾರು ಮುಖಾ ಮುಖಿ ಡಿಕ್ಕಿ ಯಾಗಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ, ಬೆಳ್ಳಾರೆ ಕಡೆಯಿಂದ ಹೊಗುತ್ತಿದ್ದ ಮಾರುತಿ ಆಲ್ಟೋ ಕಾರ್ ಮತ್ತು ಸ್ಕೂಟರ್ ಮುಖಾಮುಖಿ ಡಿಕ್ಕಿಯಾಗಿದ್ದು ರಸ್ತೆ ಬಿದ್ದ ಸ್ಕೂಟರ್ ಸವಾರ ಗಾಯಗೊಂಡಿದ್ದು ಆತನನ್ನು ಸುಳ್ಯಕ್ಕೆ ಚಿಕಿತ್ಸೆಗೆ…

ತಾನಿರುವ ಜಾಗದಲ್ಲಿ ನೆಟ್ವರ್ಕ್ ಇಲ್ಲದೇ ಇದ್ದರೂ ಈತ ಸುಳ್ಯದ ಟಾಪ್ ಯೂಟ್ಯೂಬರ್ : ಕೇವಲ 14 ತಿಂಗಳಲ್ಲಿ 15 ಲಕ್ಷ ನಿಧಿ ಸಂಗ್ರಹಿಸಿ ಹತ್ತಾರು ನೊಂದವರ ಬಾಳಿಗೆ ಬೆಳಕಾದವನು.
ರಾಜ್ಯ

ತಾನಿರುವ ಜಾಗದಲ್ಲಿ ನೆಟ್ವರ್ಕ್ ಇಲ್ಲದೇ ಇದ್ದರೂ ಈತ ಸುಳ್ಯದ ಟಾಪ್ ಯೂಟ್ಯೂಬರ್ : ಕೇವಲ 14 ತಿಂಗಳಲ್ಲಿ 15 ಲಕ್ಷ ನಿಧಿ ಸಂಗ್ರಹಿಸಿ ಹತ್ತಾರು ನೊಂದವರ ಬಾಳಿಗೆ ಬೆಳಕಾದವನು.

ಸಾತ್ವಿಕ ಮನಸ್ಸು, ಸಾಧನೆಯ ಹಂಬಲವಿದ್ದರೆ ಏನನ್ನೂ ಸಾದಿಸಬಹುದು ಎನ್ನುವುದಕ್ಕೆ ಸುಳ್ಯದ ಯುವಕ ಜ್ವಲಂತ ಸಾಕ್ಷಿ.ಒಂದಿನಿತು ಸ್ವಾರ್ಥಪರ ಚಿಂತಿಸದೆ ಸಮಾಜಕ್ಕೆ ತೆರೆದು ಕೊಂಡು ಕೆಲಸ ಮಾಡುವುದು ಎಂದರೆ ಈಗಿನ ಕಾಲದಲ್ಲಿ ಊಹಿಸಿಕೊಂಡಷ್ಟು ಸುಲಭವಲ್ಲ. ಬಡತನ ಹಾಗೂ ಬಾಲ್ಯದ ಕಷ್ಟಗಳನ್ನು ಮೆಟ್ಟಿನಿಂತು, ಸ್ವಂತ ದುಡಿಮೆಯೊಂದಿಗೆ ಸಮಾಜಕ್ಕೆ ತನ್ನನ್ನು ತಾನೇ ಪರಿಚಯಿಸಿಕೊಂಡು ತಾನೆ…

ಅಲೋಕ್ ಕುಮಾರ್ ಸೇರಿ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ.
ರಾಜ್ಯ

ಅಲೋಕ್ ಕುಮಾರ್ ಸೇರಿ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ.

ಬೆಂಗಳೂರು, ಜೂನ್ 08: ರಾಜ್ಯ ಸರಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಆಡಳಿತ ವಿಭಾಗದ ಹೆಚ್ಚುವರಿ…

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ| ಜಿ. ಪರಮೇಶ್ವರರವರಿಗೆ ಸನ್ಮಾನ
ರಾಜ್ಯ

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ| ಜಿ. ಪರಮೇಶ್ವರರವರಿಗೆ ಸನ್ಮಾನ

ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ| ಜಿ. ಪರಮೇಶ್ವರರವರನ್ನು ಇಂದು ಮಂಗಳೂರಿನಲ್ಲಿ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ದಿ ಪ್ರತಿಷ್ಠಾನದ ಮತ್ತು ಗೂನಡ್ಕದ ತೆಕ್ಕಿಲ್ ಶಿಕ್ಷಣ ಸಂಸ್ಥೆಯ ವತಿಯಿಂದ ಸ್ಥಾಪಕಾಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ರವರು ಶಾಲು ಹೊದಿಸಿ ಸ್ಮರಣಿಕೆ ಮತ್ತು ಸಂಸ್ಥೆಯು ಬಿಡುಗಡೆ ಮಾಡಿದ ಬೆಳೆಕಿನೆಡೆಗೆ ಹತ್ತು ಮುಸ್ಲಿಂ ಕತೆಗಳ…

ಬೆಳ್ತಂಗಡಿ: ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ, ಹಣ ದರೋಡೆ ಮಾಡಿದ ಪ್ರಕರಣ : ಬಂಧಿತನಾಗಿದ್ದ ಆರೋಪಿ ಮೃತ್ಯು.
ರಾಜ್ಯ

ಬೆಳ್ತಂಗಡಿ: ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ, ಹಣ ದರೋಡೆ ಮಾಡಿದ ಪ್ರಕರಣ : ಬಂಧಿತನಾಗಿದ್ದ ಆರೋಪಿ ಮೃತ್ಯು.

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಇಂದು ಬೆಳಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಟಿ ಬಿ ಕಾಯಿಲೆಯಿಂದ ಬಳಲುತ್ತಿದ್ದ ಆತನನ್ನು ವೆನ್ಲಾಕ್…

ಮಾಣಿ_ಪುತ್ತೂರು ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ : ರಾ. ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಮನವಿ
ರಾಜ್ಯ

ಮಾಣಿ_ಪುತ್ತೂರು ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ : ರಾ. ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು; ಮಾಣಿ-ಮೈಸೂರು ರಾ. ಹೆದ್ದಾರಿ ೨೫೭ರ ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾ. ಹೆದ್ದಾರಿ ವಿಭಾಗದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ದಕ್ಷಿಣ ಭಾರತ ಪ್ರಾಂತೀಯ…

ಮೂಡಬಿದಿರೆ: ಖಾಸಗಿ ಬಸ್ ವೇಗದ ಧಾವಂತಕ್ಕೆ ವಿದ್ಯಾರ್ಥಿ ಬಲಿ.
ರಾಜ್ಯ

ಮೂಡಬಿದಿರೆ: ಖಾಸಗಿ ಬಸ್ ವೇಗದ ಧಾವಂತಕ್ಕೆ ವಿದ್ಯಾರ್ಥಿ ಬಲಿ.

ಮೂಡಬಿದಿರೆ, ಜೂನ್ 07: ಖಾಸಗಿ ಬಸ್ ವೇಗದ ಧಾವಂತಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಮೂಡಬಿದಿರೆಯ ಎಡಪದವು ಬಳಿ ನಡೆದಿದೆ. ಮೂಡಬಿದಿರೆಯ ಎಡಪದವು ಎಂಬಲ್ಲಿ ಮಂಗಳವಾರ ಸಂಜೆ ಬೈಕ್ ಗೆ ಬಸ್ ಡಿಕ್ಕಿಯಾಗಿದ್ದು ಬಸ್ ಚಾಲಕನ ಅಜಾಗರೂಕತೆಗೆ ಬೈಕ್ ಸವಾರ ಕಾರ್ತಿಕ್ ಆಚಾರ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಸ್ ಡಿಕ್ಕಿಯಾದ ರಭಸಕ್ಕೆ…

ಕೋಡಿಂಬಾಡಿ: ಹಕ್ಕುಪತ್ರ ಪಡೆದುಕೊಂಡವರಿಗೆ ನಿವೇಶನ ನೀಡಲು ಶಾಸಕರ ಸೂಚನೆ : 7 ವರ್ಷಗಳ ಸಮಸ್ಯೆಯನ್ನು ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ.
ರಾಜ್ಯ

ಕೋಡಿಂಬಾಡಿ: ಹಕ್ಕುಪತ್ರ ಪಡೆದುಕೊಂಡವರಿಗೆ ನಿವೇಶನ ನೀಡಲು ಶಾಸಕರ ಸೂಚನೆ : 7 ವರ್ಷಗಳ ಸಮಸ್ಯೆಯನ್ನು ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ.

ಪುತ್ತೂರು: ಹಕ್ಕುಪತ್ರ ಪಡೆದುಕೊಂಡಿರುವ ಎಲ್ಲರಿಗೂ ಮನೆ ನಿವೇಶನ ನೀಡುವಂತೆ ಶಾಸಕರಾದ ಅಶೋಕ್ ರೈ ಅಧಿಕಾರಿಗೆ ಸೂಚನೆಯನ್ನು ನೀಡಿದ್ದಾರೆ.. ೬ ರಂದು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಸಭೆಯನ್ನು ಶಾಸಕರು ಈ ಆದೇಶವನ್ನು ಹೊರಿಡಿಸಿದ್ದಾರೆ, ಈ ಮೂಲಕ ಕಳೆದ ೭ ವರ್ಷಗಳಿಂದ ಇತ್ಯರ್ಥವಾಗದೆ ಇದ್ದ ಸಮಸ್ಯೆಯನ್ನು ಇತ್ಯರ್ಥಪಡಿಸಿದ್ದಾರೆ.…

ಸುಳ್ಯದಲ್ಲಿದೆ ವಿದ್ಯುತ್ ಸಂಪರ್ಕ ವಂಚಿತ ಕುಟುಂಬ : ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಇದ್ದರೂ ಇವರಿಗಿಲ್ಲ ಪಡೆಯುವ ಭಾಗ್ಯ.
ರಾಜ್ಯ

ಸುಳ್ಯದಲ್ಲಿದೆ ವಿದ್ಯುತ್ ಸಂಪರ್ಕ ವಂಚಿತ ಕುಟುಂಬ : ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಇದ್ದರೂ ಇವರಿಗಿಲ್ಲ ಪಡೆಯುವ ಭಾಗ್ಯ.

ಸುಳ್ಯ ತಾಲೂಕಿನ ಮಲೆ ಪ್ರದೇಶ ದಲ್ಲಿ ವಾಸಿಸುತ್ತಿರುವ ಮಲೆಕುಡಿಯ ಕುಟುಂಬದ ಮನೆಗೆ ವಿದ್ಯುತ್ ಸಂಪರ್ಕ ಇಲ್ಲದೆ ಮೂಲಭೂತ ಸೌಕರ್ಯದಿಂದ ವಂಚಿತವಾಗಿದ್ದಾರೆ. ಸುಳ್ಯ ತಾಲೂಕಿನ ಕೂತುಕ್ಕುಂಜ ಗ್ರಾಮ,ಪಂಜದಿಂದ ಸುಮಾರು 10ಕಿಮಿ ದೂರದ ಮಲೆ ಪ್ರದೇಶ ದಲ್ಲಿ 12 ವರ್ಷದಿಂದ ಲೋಕಯ್ಯ ಮಲೆಕುಡಿಯ ಕುಟುಂಬ ವಾಸಿಸುತ್ತಿದ್ದಾರೆ. ಗುಡ್ಡ ಪ್ರದೇಶದಲ್ಲಿ ವಾಸಿಸುತ್ತಿರುವ ಈ…

ಸಂಪಾಜೆಯಲ್ಲಿ ಬಿರುಸಿನಿಂದ ಸಾಗುತ್ತಿರುವ ಹೊಳೆಯಿಂದ ಹೂಳೆತ್ತುವ ಕಾರ್ಯ :
ರಾಜ್ಯ

ಸಂಪಾಜೆಯಲ್ಲಿ ಬಿರುಸಿನಿಂದ ಸಾಗುತ್ತಿರುವ ಹೊಳೆಯಿಂದ ಹೂಳೆತ್ತುವ ಕಾರ್ಯ :

ಕಳೆದ ವರ್ಷ ಮಳೆಗಾಲದಲ್ಲಿ ಸಂಪಾಜೆ ಗ್ರಾಮದ ಹೊಳೆಬದಿಯ ಹಲವು ತಗ್ಗು ಪ್ರದೇಶದ ಮನೆಗಳಿಗೆ ಹಾಗೂ ಕಲ್ಲುಗುಂಡಿ ಪೇಟೆಯಲ್ಲಿ ಹೋಳೆ ನೀರು ನುಗ್ಗಿಅನೇಕ ಕಡೆ ಹಾನಿಗಳಾಗಿತ್ತು , ನಂತರ ಈ ರೀತಿಯ ಪ್ರವಾಹಕ್ಕೆ ಹೊಳೆಯಲ್ಲಿ ತುಂಬಿರುವ ಹೂಳು ಕಾರಣವೆಂದು ತಿಳಿದು ಹೊಳೆಯಲ್ಲಿ ತುಂಬಿರುವ ಹೂಳೆತ್ತಲು ನಾಗರಿಕರಿಂದ ತೀವ್ರ ಒತ್ತಾಯ ಕೇಳಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI