ಉಪ್ಪಿನಂಗಡಿಯಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಎಂಟು ವಿದ್ಯಾರ್ಥಿಗಳ ವಿರುದ್ದ ಕೇಸು ದಾಖಲು.
ಉಪ್ಪಿನಂಗಡಿ ಬಸ್ ನಿಲ್ದಾಣ ಪರಿಸರದಲ್ಲಿ ವಿದ್ಯಾರ್ಥಿಗಳ ಗುಂಪಿನೊಳಗೆ ವಾಗ್ವಾದ ನಡೆದು ಹೊಡೆದಾಡಿಕೊಂಡಿದ್ದ 8 ಮಂದಿ ಕಾಲೇಜು ವಿದ್ಯಾರ್ಥಿಗಳ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಕ್ಷುಲ್ಲಕ ಕಾರಣವನ್ನು ಮುಂದಿರಿಸಿ ಬಸ್ ನಿಲ್ದಾಣದಲ್ಲಿ ಸಂಘರ್ಷ ನಿರತ ವಿದ್ಯಾರ್ಥಿಗಳ ಗುಂಪನ್ನು ಕರ್ತವ್ಯದಲ್ಲಿದ್ದ ಪೊಲೀಸರು ಸಮಾಧಾನಿಸಿ ಚದುರಿಸಲು ಯತ್ನಿಸಿದರೂ ವಿದ್ಯಾರ್ಥಿಗಳ ಗುಂಪು ಲೆಕ್ಕಿಸದೆ ಹೊಡೆದಾಟದಲ್ಲಿ ತೊಡಗಿದ್ದರು.…









