ಹಸುಗೂಸು ಸಹಿತ ಮಕ್ಕಳಿಬ್ಬರನ್ನು ಬಿಟ್ಟು ದಂಪತಿ ನಾಪತ್ತೆ : ಪತ್ತೆಗೆ ಮನವಿ.
ಉಪ್ಪಿನಂಗಡಿ: ಮನೆಯೊಂದರಲ್ಲಿ ತಮ್ಮ ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿರುವ ಹೆತ್ತವರ ಪತ್ತೆಗಾಗಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ಮಕ್ಕಳನ್ನು ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದ ಘಟನೆ ಕರಾಯದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಕರಾಯ ಪರಿಸರದಲ್ಲಿ ಅಲೆಮಾರಿ ಜನಾಂಗದ ದಂಪತಿ ಬುಟ್ಟಿ ಹೆಣೆಯುವ ಕಾಯಕದೊಂದಿಗೆ…










