ಗೃಹಜ್ಯೋತಿ ಅರ್ಜಿ ಸಲ್ಲಿಸಬೇಕೇ? ಇಲ್ಲಿದೆ
ಮಾಹಿತಿ…..
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರತೀ ಮನೆಗೆ 200 ಯೂನಿಟ್ಉಚಿತ ವಿದ್ಯುತ್ ನೀಡುವ “ಗೃಹಜ್ಯೋತಿ" ಯೋಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸುವ ಗ್ರಾಹಕರು ಸೇವಾ ಸಿಂಧುಪೋರ್ಟಲ್ https://sevasindhugs.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್‌ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ…









