ಅರಂಬೂರು ಶಾರ್ಟ್ ಸರ್ಕ್ಯೂಟ್ ನಿಂದ ಲಾರಿಯಲ್ಲಿ ಬೆಂಕಿ: ಅಗ್ನಿ ಶಾಮಕದಳದ ಕ್ಷಿಪ್ರ ಕಾರ್ಯಾಚರಣೆ : ಅಪಾಯದಿಂದ ಪಾರು.
ರಾಜ್ಯ

ಅರಂಬೂರು ಶಾರ್ಟ್ ಸರ್ಕ್ಯೂಟ್ ನಿಂದ ಲಾರಿಯಲ್ಲಿ ಬೆಂಕಿ: ಅಗ್ನಿ ಶಾಮಕದಳದ ಕ್ಷಿಪ್ರ ಕಾರ್ಯಾಚರಣೆ : ಅಪಾಯದಿಂದ ಪಾರು.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಅರಂಬೂರು ಸರಳಿಕುಂಜ ಸಮೀಪದಲ್ಲಿ ಲಾರಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿ ಅಗ್ನಿಶಾಮಕ ದಳದ ಕಾರ್ಯಾಚರಣೆ ಬಳಿಕ ಸಂಭಾವ್ಯ ಬಾರೀ ಅನಾಹುತ ತಪ್ಪಿದಂತಾಗಿದೆ. ಅರಂಬೂರು ಕಡೆಯಿಂದ ಸುಳ್ಯಕಡೆಗೆ ಗುಜುರಿ ವಸ್ತು ಹೇರಿಕೊಂಡು ಬರುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿಯಲು ಆರಂಬಿಸಿತ್ತೆಂದು ಹೇಳಲಾಗಿದೆ,…

ತಾವು ಗೆದ್ದ ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ ಎಂದ ಕುಸ್ತಿ ಪಟುಗಳು…!
ರಾಜ್ಯ

ತಾವು ಗೆದ್ದ ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ ಎಂದ ಕುಸ್ತಿ ಪಟುಗಳು…!

ನವದೆಹಲಿ ಮೇ 30 : ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆ ಮತ್ತೆ ಉಗ್ರ ಸ್ವರೂಪ ಪಡೆಯುವ ಸಾಧ್ಯತೆ ಇದ್ದು, ಇದೀಗ ಕುಸ್ತಿ ಪಟುಗಳು ತಾವು ಕಷ್ಟ ಪಟ್ಟು ಸಂಪಾದಿಸಿರುವ ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ ಎಂದು ಹೇಳಿದ್ದಾರೆ. ಮಹಿಳಾ ಕುಸ್ತಿ ಪಟುಗಳಿಗೆ…

ಮಳೆಗಾಲದಲ್ಲಿ ಹೊಸ ರೈನ್ ಕೋಟ್ ಖರೀದಿಸಬೇಕೆಂದಿದ್ದೀರಾ..? ಸುಳ್ಯದ ಕುಮ್ ಕುಮ್ ಫ್ಯಾಷನ್ ವಸ್ತ್ರ ಮಳಿಗೆಯಲ್ಲಿದೆ ರೈನ್ ಕೋಟ್‌ಗಳ ಅಪೂರ್ವ ಸಂಗ್ರಹ
ರಾಜ್ಯ

ಮಳೆಗಾಲದಲ್ಲಿ ಹೊಸ ರೈನ್ ಕೋಟ್ ಖರೀದಿಸಬೇಕೆಂದಿದ್ದೀರಾ..? ಸುಳ್ಯದ ಕುಮ್ ಕುಮ್ ಫ್ಯಾಷನ್ ವಸ್ತ್ರ ಮಳಿಗೆಯಲ್ಲಿದೆ ರೈನ್ ಕೋಟ್‌ಗಳ ಅಪೂರ್ವ ಸಂಗ್ರಹ

ಮಕ್ಕಳಿಗೆ ಶಾಲೆ ಕಾಲೇಜುಗಳ ಆರಂಭವಾದೊಡನೆ ಮಳೆಗಾಲವು ಶುರು.., ಮಳೆಗೋ ಮಕ್ಕಳೆಂದರೆ ಅಚ್ಚುಮೆಚ್ಚು ಎಂಬಂತೆ ಮಕ್ಕಳು ಶಾಲೆಗೆ ಹೋಗವ ವೇಳೆ ಬರುವ ವೇಳೆ ದೋ ಎಂದು ಸುರಿಯಲಾರಂಬಿಸುತ್ತದೆ . ಪೋಷಕರಿಗೋ ಮಕ್ಕಳನ್ನು ಒದ್ದೆಯಾಗದಂತೆ ಸಂರಕ್ಷಿಸುವುದು ಒಂದು ಸವಾಲಿನ ಕೆಲಸ , ಅದರಲ್ಲೂ ದ್ವಿಚಕ್ರ ವಾಹನ ಸವಾರರ ಪರದಾಟವೂ ಹೇಳತೀರದು, ಹೀಗಿದ್ದಾಗ…

ರಾಜ್ಯದ ಎಲ್ಲ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ.
ರಾಜ್ಯ

ರಾಜ್ಯದ ಎಲ್ಲ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ.

ರಾಜ್ಯದ ಎಲ್ಲ ಮಹಿಳೆಯರಿಗೆ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಹಾಗೂ ಬಿಪಿಎಲ್, ಎಪಿಎಲ್ ಸೇರಿದಂತೆ ಯಾವುದೇ ಷರತ್ತುಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.ನಾಳೆ ಸಿಎಂ ಸಚಿವರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗುವುದು. ನಾವು ನಮ್ಮ ಪ್ರಣಾಳಿಕೆಯಲ್ಲಿ ಯಾವುದೇ ಷರತ್ತು ಹಾಕಿಲ್ಲ. ಎಲ್ಲ…

ಅಜ್ಜಾವರದ ನವೀನ್ ರೈ ಹಾಗೂ ಸುಧೀರ್ ರೈ ಮೇನಾಲರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ: ಮನೆಯವರಿಗೆ ಸಾಂತ್ವಾನ.
ರಾಜ್ಯ

ಅಜ್ಜಾವರದ ನವೀನ್ ರೈ ಹಾಗೂ ಸುಧೀರ್ ರೈ ಮೇನಾಲರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ: ಮನೆಯವರಿಗೆ ಸಾಂತ್ವಾನ.

ಸುಳ್ಯ: ಇತ್ತೀಚೆಗೆ ನಿಧನರಾದ ಅಜ್ಜಾವರ ಗ್ರಾಮದ ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಹಾಗೂ ಕಾಂಗ್ರೆಸ್ ಮುಖಂಡರಾದ ಸುಧೀರ್ ರೈ ಮೇನಾಲರ ನಿವಾಸಕ್ಕೆ ಇಂದು ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿದ್ದಾರೆ. ಮೃತರಾದ ನವೀನ್ ರೈ ರವರ ಪತ್ನಿ ರೂಪ ನವೀನ್…

ಕಲ್ಚೆರ್ಪೆ ತ್ಯಾಜ್ಯ ವಿಲೆವಾರಿ ಘಟಕಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ: ಗ್ಯಾಸಿಫೀಕೇಷನ್ ಯಂತ್ರ ಅಳವಡಿಕೆ ಬಗ್ಗೆ ಸಂಸದರ ಶ್ಲಾಘನೆ.
ರಾಜ್ಯ

ಕಲ್ಚೆರ್ಪೆ ತ್ಯಾಜ್ಯ ವಿಲೆವಾರಿ ಘಟಕಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ: ಗ್ಯಾಸಿಫೀಕೇಷನ್ ಯಂತ್ರ ಅಳವಡಿಕೆ ಬಗ್ಗೆ ಸಂಸದರ ಶ್ಲಾಘನೆ.

ಸುಳ್ಯಕ್ಕೆ ಇಂದು ಮಂಗಳೂರು ಸಂಸದ ಹಾಗೂ ಬಿಜೆಪಿರಾಜ್ಯಾಧ್ಯಕ್ಷ ಕುಮಾರ್ ಕಟೀಲ್ ಭೇಟಿ ನೀಡಿದ್ದಾರೆ. ಬಂದ ಅವರು ಸುಳ್ಯ ನಗರ ಪಂಚಾಯತ್ ನ ವತಿಯಿಂದ ಕಲ್ಬರ್ಪೆ ಯಲ್ಲಿ ಅಳವಡಿಸಲಾಗಿರುವ ಗ್ಯಾಸಿಫಿಕೇಷನ್ ಯಂತ್ರವನ್ನು ಪರಿಶೀಲಿಸಿದರು. ನಗರ ಪಂಚಾಯತ್ ನ ಈ ವಿನೂತನಪ್ರಯೋಗಕ್ಕೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿ ಇದನ್ನುಲಾಭದಾಯಕವಾನ್ನಾಗಿ ಮಾಡುವ ಕುರಿತು ಯೋಜನಾವರದಿ…

ಉಡುಪಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೇರು ಬೀಜ ತುಂಬಿದ್ದ ಲಾರಿ.
ರಾಜ್ಯ

ಉಡುಪಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೇರು ಬೀಜ ತುಂಬಿದ್ದ ಲಾರಿ.

ಉಡುಪಿ, ಮೇ 30: ಗೇರುಬೀಜ ತುಂಬಿಕೊಂಡು ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬಲಾಯಿಪಾದೆ ಜಂಕ್ಷನ್ ನಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಲಾರಿ ಗೇರು ಬೀಜ ತುಂಬಿಕೊಂಡು ಮಂಗಳೂರಿನಿಂದ…

ನಕಲಿ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್   ರಾಜ್ಯದ 3 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ ರದ್ದು
ರಾಜ್ಯ

ನಕಲಿ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್   ರಾಜ್ಯದ 3 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ ರದ್ದು

: ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿ ಪಡೆದವರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದೆ. ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ, 3,30,02 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.ಆಹಾರ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯಾದ್ಯಂತ 3,30,02 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ 21,679 ಅಂತ್ಯೋದಯ…

ಚೆನ್ನೈ ಸೂಪರ್ ಕಿಂಗ್ಸ್ ಮುಡಿಗೆ 2023ರ ಐಪಿಎಲ್ ಟ್ರೋಫಿ.
ರಾಜ್ಯ

ಚೆನ್ನೈ ಸೂಪರ್ ಕಿಂಗ್ಸ್ ಮುಡಿಗೆ 2023ರ ಐಪಿಎಲ್ ಟ್ರೋಫಿ.

ಅಹ್ಮದಾಬಾದ್: ಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಬೃಹತ್ ಮೊತ್ತದ ಹೊರತಾಗಿಯೂ ಗುಜರಾತ್ ಟೈಟನ್ಸ್ ತಂಡ ಮುಗ್ಗರಿಸಿದ್ದು, ಮತ್ತೆ ಐಪಿಎಲ್ ಟ್ರೋಫಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಡಿಗೇರಿಸಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ತಂಡ ನಿಗಧಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿತು.ಬಳಿಕ ಮಳೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI