ಇನ್ಮುಂದೆ ಜಾನುವಾರು ಸಾಗಾಟಕ್ಕೆ ಆನ್‌ಲೈನ್ ಪರವಾನಗಿ ಕಡ್ಡಾಯ.
ಸುಳ್ಯ: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ನಿಯಮ 2021ರ ಅನ್ವಯ ಜಾನುವಾರು ಸಾಗಾಟ ಮಾಡಲು ಪರವಾನಿಗೆ ಪಡೆಯಲು ಇನ್ನು ಮುಂದೆ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕೃತ ಜಾನುವಾರು ಸಾಗಾಟ ಪರವಾನಿಗೆ ಜಾಲತಾಣದಿಂದ ರೈತರು ತಾವೇ ಅರ್ಜಿ ಗಳನ್ನು ಸಲ್ಲಿಸಿ ಕೆಲಸದ ದಿನಗಳಂದು…









